ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ ಅವರನ್ನು ರಾಜ್ಯ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ.
ಡಾ. ಸಿ.ಎನ್.ಮಂಜುನಾಥ ಅವರ ಅವಧಿ ಮುಕ್ತಾಯದ ಹಿನ್ನೆಲೆ ಪ್ರಭಾರ ನಿರ್ದೇಶಕರನ್ನಾಗಿ ಡಾ.ರವೀಂದ್ರನಾಥ್ ಅವರನ್ನು ನೇಮಕ ಮಾಡಿ...
ಶಸ್ತ್ರಚಿಕಿತ್ಸೆ ಮಾಡಲು ತೆರಳಿದ್ದ ವೈದ್ಯ ಕುಸಿದು ಬಿದ್ದಿದ್ದು, ಆತ ಆಸ್ಪತ್ರೆಗೆ ಮದ್ಯ ಸೇವಿಸಿ ಬಂದಿದ್ದಾರೆಂದು ರೋಗಿಗಳು ಮತ್ತು ಅವರ ಪೋಷಕರು ಆರೋಪಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ನಡೆದಿದೆ.
ಬುಧವಾರ, ಒಂಬತ್ತು ಮಹಿಳೆಯರು ಸಂತಾನಹರಣ...
ಸಹೋದರನ ಜೊತೆ ಜಗಳವಾಡಿದ ಬಾಲಕಿಯೊಬ್ಬಳು ಕೋಪದಲ್ಲಿ ಮೊಬೈಲ್‌ಅನ್ನು ನುಂಗಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ.
ಮೊಬೈಲ್ ನುಂಗಿದ ಬಳಿಕ ವಿಪರೀತ ಹೊಟ್ಟೆ ನೋವು ಅನುಭವಿಸಿದ್ದ ಬಾಲಕಿಯನ್ನು ಗ್ವಾಲಿಯರ್‌ನ ಜಯಾರೋಗ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು...