ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರೊಬ್ಬರ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಯಾದಗಿರಿ ನಗರಸಭೆಯ ಮಾಜಿ ಸದಸ್ಯ ಸೇರಿ ಆರು ಮಂದಿ...
ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದು ತಾಯಿ-ಮಗಳು ಸೇರಿದಂತೆ ಮೂವರು ಮೃತಪಟ್ಟಿರುವ ದಾರುಣ ಘಟನೆ ಶಹಾಪುರ- ಸುರಪುರ ಮುಖ್ಯರಸ್ತೆಯ ರಸ್ತಾಪುರ...
ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶಹಾಪುರ ವಲಯ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮುಡಬೂಳ ಘಟಕದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಆಯೋಜಿಸಲಾಯಿತು.
ಉಪನ್ಯಾಸ...
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಡಬ್ಲ್ಯೂಎಫ್‌ಐ, ಸಿಐಟಿಯು) ಶಹಾಪುರ ತಾಲೂಕು ಸಮಿತಿ ವತಿಯಿಂದ ಶಾಸಕ...
ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ ಅಭಿಯಾನದಲ್ಲಿ ಯಕ್ಷಿಂತಿ ಗ್ರಾಮಸ್ಥರು ವಿವಿಧ ಮೂಲಸೌಕರ್ಯ ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಶನಿವಾರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಯಕ್ಷಿಂತಿ...