ಪ್ಲೈವುಡ್ ವರ್ಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿ ಸುಮಾರು ನಾಲ್ಕು ಅಂಗಡಿಗಳು ಬೆಂಕಿಗಾಹುತಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ನಡೆದಿದೆ.
ನಗರದ ಗ್ಯಾರೇಜ್ ಲೈನ್‌ನ ಪ್ಲೈವುಡ್ ವರ್ಕ್ಸ್...
ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಕೋಮುವಾದಿ, ಜಾತಿವಾದಿಗಳನ್ನು ಹಿಮ್ಮೆಟ್ಟಬೇಕು. ತಳಮಟ್ಟದ ಸಮುದಾಯದ ವರ್ಗದವರ ಹಿತಕ್ಕಾಗಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು, ರೈತರು, ಕೃಷಿ ಕಾರ್ಮಿಕರು ದನಿ ಎತ್ತಬೇಕು. ಆಗ ಮಾತ್ರ ಶೋಷಿತ ಸಮುದಾಯ ಆರ್ಥಿಕವಾಗಿ,...
ಯಾದಿಗಿರಿ ಜಿಲ್ಲೆಯ ವಿಭೂತಿಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳಲು ಗ್ರಾಮದಿಂದ ಶಹಾಪುರಕ್ಕೆ ಬೆಳಗಿನ ವೇಳೆ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಶಹಾಪುರ ಸಾರಿಗೆ ಘಟಕದ ವ್ಯವಸ್ಥಾಪಕ ನಿರ್ದೇಶಕರಿಗೆ 'ಕಾರ್ಮಿಕರ ಸೇವಕರು ಸಂಘಟನೆ'ಯ...
ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಗೋಲಗೆರಾ ಗ್ರಾಮದ ಬಾಪುಗೌಡ ನಗರದಲ್ಲಿ ನಿವಾಸಿಗಳು ಸುಮಾರು ಐದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.
ಕುಡಿಯುವ ನೀರಿಗಾಗಿ ಪಕ್ಕದ ಗ್ರಾಮಗಳಿಗೆ ತೆರಳಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ....
ಒಳಮೀಸಲಾತಿ ವರ್ಗೀಕರಣದ ವಿರುದ್ಧ ಮೀಸಲು ಸಂರಕ್ಷಣಾ ಒಕ್ಕೂಟವು ಶಹಾಪುರದಲ್ಲಿ ಗುರುವಾರ ಪ್ರತಿಭಟನೆಗೆ ಕರೆ ನೀಡಿದ್ದರಿಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಹಿತಾಸಕ್ತಿ ಕಾಪಾಡುವ...