ಸಾರಿಗೆ ಬಸ್ ಹಾಗೂ ಮಹಿಂದ್ರಾ ಪಿಕಪ್ ವಾಹನ ನಡುವೆ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಶಹಾಪುರ ತಾಲ್ಲೂಕಿನ ಮದ್ರಿಕಿ ಕ್ರಾಸ್ ಬಳಿ ಗುರುವಾರ ನಡೆದಿದೆ.
ಮೃತಪಟ್ಟವರು ಯಾದಗಿರಿ ತಾಲೂಕಿನ ವರ್ಕನಹಳ್ಳಿ ಗ್ರಾಮದ...
ಶಹಾಪುರ ನಗರದ ಹೊಸ ಬಸ್ ನಿಲ್ದಾಣದ ಸಮೀಪ ಪಾರ್ಕಿಂಗ್ ಮಾಡಿದ ಬೈಕ್‌ವೊಂದು ಬಿಸಿಲಿನ ತಾಪಕ್ಕೆ ಹೊತ್ತಿ ಉರಿದ ಘಟನೆ ಗುರುವಾರ ನಡೆದಿದೆ.
ಜಿಲ್ಲೆಯಲ್ಲಿ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ತಾಪಮಾನ ದಾಖಲಾಗುತ್ತಿದೆ....
ಮನರೇಗಾ ಯೋಜನೆಯ ರಸ್ತೆಬದಿ ನೆಡುತೋಪು ಕಾಮಗಾರಿಯಡಿ ಅಕ್ರಮ ನಡೆದಿದ್ದು, ಸರ್ಕಾರದ ಅನುದಾನವನ್ನು ಲೂಟಿ ಹೊಡೆದಿರುವ ಸಾಮಾಜಿಕ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿಗಳನ್ನು ತನಿಖೆಗೊಳಪಡಿಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ...
ಯಾದಗಿರಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. 11 ವರ್ಷಗಳ ಹಿಂದೆ ಅನೈತಿಕ ಸಂಬಂಧದ ವಿಚಾರದಿಂದ ಉಂಟಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ.
ಇತ್ತೀಚೆಗೆ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಾಪುರ ಗ್ರಾಮದ ಬಳಿ ಎರಡು...
ಬೇಸಿಗೆ ಕಾಲ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ಶಹಾಪುರ ನಗರದ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಸಾಮಾಜಿಕ ಕಾರ್ಯಕರ್ತ ವೆಂಕಟೇಶ...