ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಹಾಪುರ ನಗರದ ಹೊರವಲಯದ ಆರಬೋಳ ಕಲ್ಯಾಣ ಮಂಟಪ ಸಮೀಪ ಮಂಗಳವಾರ ರಾತ್ರಿ ನಡೆದಿದೆ.
ಶಹಾಪುರ ತಾಲೂಕಿನ...
ಮೊಬೈಲ್ ಅಂಗಡಿಯಿಂದ ₹10.83 ಲಕ್ಷ ಮೌಲ್ಯದ ಮೊಬೈಲ್ ಕಳವು ಮಾಡಿದ ವ್ಯಕ್ತಿಗೆ ಶುಕ್ರವಾರ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಶೋಭಾ ಅವರು ಎರಡು ವರ್ಷ ಜೈಲು ಶಿಕ್ಷೆ ಹಾಗೂ ₹6 ಸಾವಿರ ದಂಡ ವಿಧಿಸಿ...
ದಲಿತ ಮುಖಂಡನ ಮೇಲೆ ಹಲ್ಲೆ ಮಾಡಿ ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಪೂರ ಕ್ರಾಸ್ ಬಳಿ ಇಂದು ಬೆಳಿಗ್ಗೆ ನಡೆದಿದೆ.
ದಲಿತ ಮುಖಂಡ ಮಾಪಣ್ಣ ಮದ್ದರಕಿ ಕೊಲೆಯಾದವರು....
ಏ.15ರವರೆಗೆ ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸಬೇಕು. ಬೆಳೆದು ನಿಂತ ಪೈರು ಸಂರಕ್ಷಣೆ ಮಾಡಬೇಕು. ಮೆಣಸಿನಕಾಯಿ ಬೆಲೆ ಕುಸಿತವಾಗಿದ್ದು, ತಕ್ಷಣ ಹೆಚ್ಚಿನ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು...
ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆ ಖಂಡಿಸಿ ವಿವಿಧ ಸಂಘಟನೆಗಳ ಒಕ್ಕೂಟ ಮಂಗಳವಾರ ಕರೆ ನೀಡಿದ ಶಹಾಪುರ ಬಂದ್ ಯಶಸ್ವಿಯಾಯಿತು. ಪ್ರತಿಭಟನೆಯಲ್ಲಿ...