ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಹಾಲಬಾವಿ ಗ್ರಾಮದಲ್ಲಿನ ಸರ್ವೆ ನಂ. 58ರಲ್ಲಿ 2 ಎಕರೆ ಭೂಮಿಯನ್ನು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ...
ಯಾದಗಿರಿ ಜಿಲ್ಲೆಯ ಶಹಾಪೂರ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿನ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿನ ಮೇಲ್ವಿಚಾರಕ ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ...
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿಪೇಠ ಗ್ರಾಮದಲ್ಲಿರುವ ಬಿಸಿಎಂ ಹಾಸ್ಟೆಲ್ ವಾರ್ಡನ್ ಸರಿಯಾಗಿ ಕಚೇರಿಗೆ ಹಾಜರಾಗದೆ ಕರ್ತವ್ಯಲೋಪ ಎಸಗುತ್ತಿದ್ದಾರೆ. ಇತರೆ ಸಿಬ್ಬಂದಿಗಳು ಶುಚಿ, ರುಚಿಯಾದ ಅಡುಗೆ ಮಾಡದಿರುವುದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ.
ಗೋಗಿಪೇಠ...
ಬದುಕಿನಲ್ಲಿ ಉನ್ನತ ಸ್ಥಾನಕ್ಕೇರಲು ಬಡತನ ಎಂದೂ ಅಡ್ಡಿಯಾಗುವುದಿಲ್ಲ. ಇಚ್ಛಾಶಕ್ತಿ ಇರಬೇಕಷ್ಟೇ ಎಂದು ವರ್ಲ್ಡ್ ವಿಷನ್ ಸಂಸ್ಥೆಯ ನಿರ್ದೇಶಕ ಸ್ಯಾಮ್‌ಸನ್ ಬಂಟು ಹೇಳಿದರು.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊತಪೇಟೆಯ ಸರಕಾರಿ ಪ್ರೌಢಶಾಲೆಯಲ್ಲಿ ವರ್ಲ್ಡ್ ವಿಷನ್...
ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಜೆಜೆಎಂ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವುದನ್ನು ಖಂಡಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ) ತಾಲೂಕು ಸಮಿತಿಯಿಂದ ಯಾದಗಿರಿ ಜಿಲ್ಲಾ...