ʼಮುಸ್ಲಿಂ ಸಮುದಾಯವನ್ನು ಬೇರು ಸಮೇತ ಕಿತ್ತೊಗೆಯಬೇಕು, ಲವ್ ಜಿಹಾದ್ ಆರೋಪಿಗಳನ್ನು ಮಟ್ಟ ಹಾಕಬೇಕುʼ ಎಂದು ಕಲಬುರಗಿಯ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಫೇಸ್‌ಬುಕ್ ವಿಡಿಯೊ ಹೇಳಿಕೆ ವೈರಲ್ ಆಗಿರುವ ಬೆನ್ನಲ್ಲೇ ಮಣಿಕಂಠ ರಾಠೋಡ್...
ಸುಗ್ರೀವಾಜ್ಞೆ ಮೂಲಕ ಕೂಡಲೇ ಒಳಮೀಸಲಾತಿ ಜಾರಿಗೊಳಿಸುವಂತೆ ಅಗ್ರಹಿಸಿ ದಲಿತ ಮಾದಿಗ ಸಮನ್ವಯ ಸಮಿತಿ(ಡಿಎಂಎಸ್‌ಎಸ್)ಯಿಂದ ಕಲಬುರಗಿ ಜಿಲ್ಲೆಯ ಶಹಾಬಾದ್ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾನವಿ ಸಲ್ಲಿಸಿದರು.
ಅಧ್ಯಕ್ಷ ಶಿವರಾಜ ಎಂ ಕೋರೆ ಮಾತನಾಡಿ, "ನ್ಯಾಯಮೂರ್ತಿ...
ಸಂವಿಧಾನ ಇಲ್ಲ ಎಂದಾದರೆ ಎರಡು ಸಾವಿರ ವರ್ಷಗಳ ಹಿಂದಕ್ಕೆ ಹೋಗಬೇಕಾಗುತ್ತದೆ. ಮನುಸ್ಮೃತಿ ಪ್ರಕಾರ ನಾವು ನೀವು ಬದುಕುವ ಪರಿಸ್ಥಿತಿ ನಿರ್ಮಾಣವಾಗುತ್ತೆ ಎಂದು ಜನವಾದಿ ಮಹಿಳಾ ಸಂಘಟನೆ ಡಾ ಮೀನಾಕ್ಷಿ ಬಾಳಿ ಹೇಳಿದರು.
ಕಲಬುರಗಿ ಜಿಲ್ಲೆಯ...
ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಶಾಸಕ ಮತ್ತಿಮಡು ಹಾಗೂ ಕಾರಿನಲ್ಲಿದ್ದ ಮುಖಂಡರಿಗೆ ಗಾಯಗಳಾಗಿವೆ.
ಬೆಳಿಗ್ಗೆ ಕಲಬುರಗಿಯಿಂದ ಪಾಳಾ ಗ್ರಾಮಕ್ಕೆ ತೆರಳಿದ್ದರು, ಅಲ್ಲಿಂದ ಶಹಾಬಾದ್ ನಗರಕ್ಕೆ ತೆರಳುತ್ತಿದ್ದ...
ಸಂಪೂರ್ಣ ಹದಗಟ್ಟಿರುವ ಶಹಾಬಾದ್ - ಜೇವರ್ಗಿ ರಸ್ತೆಯ ದುರಸ್ಥಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅ.9ರಂದು ವಾಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಅನಿರ್ಧಿಷ್ಟಾವಧಿ ಕಾಲ ಧರಣಿ ನಡೆಸಲು ಪ್ರಗತಿಪರ...