ಮಂಡ್ಯ ತಾಲ್ಲೂಕಿನ ಎಲೆಚಾಕನಹಳ್ಳಿ ಗ್ರಾಮದಲ್ಲಿ ದೇವಾಲಯ ಪ್ರವೇಶಕ್ಕೆ ಸಂಬಂಧಿಸಿದಂತೆ ಸವರ್ಣೀಯರು ಮತ್ತು ದಲಿತರ ನಡುವೆ ಸಂಘರ್ಷ ಉಂಟಾಗಿದ್ದು, ಈ ಸಂಬಂಧ ಸೋಮವಾರ ಎಲೆಚಾಕನಹಳ್ಳಿಯಲ್ಲಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹಾಗೂ ಜಿಲ್ಲಾಧಿಕಾರಿ ಡಾ.ಕುಮಾರ ಅವರ...
ಜಾತಿ ಅವಮಾನ, ಅಸ್ಪೃಶ್ಯತೆಯಂತಹ ಪ್ರಕರಣ ನಡೆದಾಗ ತಪ್ಪಿತಸ್ಥರನ್ನು ಒದ್ದು, ಬುದ್ಧಿಕಲಿಸಬೇಕಾದ ಪೊಲೀಸರು, ಅಧಿಕಾರಿಗಳು ಸಂಧಾನ, ಸಮಾಧಾನ ಎಂದು ಜಾತಿ ಅಸಮಾನತೆ ಆಚರಿಸುವ ಕೊಳಕರನ್ನು ಓಲೈಸುತ್ತಲೇ ಬಂದಿದ್ದಾರೆ. ಅಲ್ಲದೆ ಅಸ್ಪೃಶ್ಯತೆಯನ್ನು ಯಥಾ ಸ್ಥಿತಿಯಲ್ಲಿಡುವಂತೆ ಪ್ರಯತ್ನಿಸುತ್ತಿದ್ದಾರೆ....