2023ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದ ಬೆಂಗಳೂರು ಪ್ರೆಸ್‌ಕ್ಲಬ್

ವರ್ಷದ ವ್ಯಕ್ತಿ ಪ್ರಶಸ್ತಿಗೆ ಪ್ರೆಸ್‌ಕ್ಲಬ್ ಡಿಸಿಎಂ ಡಿ ಕೆ ಶಿವಕುಮಾರ್ ಆಯ್ಕೆ ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿಗೆ ಶಾಮನೂರು ಶಿವಶಂಕರಪ್ಪ ಆಯ್ಕೆ ಸಂತೊಷ್ ಲಾಡ್, ಡಾ. ಕೆ. ಗೋವಿಂದರಾಜುಗೆ ಪ್ರೆಸ್‌ಕ್ಲಬ್ ಪ್ರಶಸ್ತಿ 29...

ವೀರಶೈವ-ಲಿಂಗಾಯತ ಅಧಿವೇಶನ | ವೈಜ್ಞಾನಿಕ ಜಾತಿಗಣತಿ ಸೇರಿ 8 ನಿರ್ಣಯಗಳ ಅಂಗೀಕಾರ

ಜಾತಿಗಣತಿಯು 8 ವರ್ಷಗಳಷ್ಟು ಹಳೆಯದಾಗಿದೆ. ಕಾಂತರಾಜ ಆಯೋಗದ ವರದಿ ಒಪ್ಪಿಕೊಳ್ಳದೇ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳನ್ನೂ ಒಳಗೊಂಡಂತೆ ವಾಸ್ತವಿಕತೆ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸ್ಥಿತಿಗತಿಯ ಹಿಂದುಳಿದಿರುವಿಕೆಯ ಆಧಾರದ ಮೇಲೆ ವೈಜ್ಞಾನಿಕ ಜಾತಿಗಣತಿ...

ಕಾಂತರಾಜು ವರದಿಯನ್ನು ಸರ್ಕಾರ ಒಪ್ಪಿಕೊಳ್ಳಬಾರದು: ವೀರಶೈವ ಮಹಾ ಅಧಿವೇಶನದಲ್ಲಿ ನಿರ್ಣಯ

ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಎರಡು ದಿನಗಳ ಕಾಲ ಆಯೋಜಿಸಲಾಗಿದ್ದ 24ನೇ ಮಹಾ ಅಧಿವೇಶನವು ಇಂದು(ಡಿ.24)ರ ಸಂಜೆ ಸಮಾರೋಪಗೊಂಡಿತು. ಈ ಮಹಾಅಧಿವೇಶನದಲ್ಲಿ ಪಕ್ಷಭೇದ ಮರೆತು ರಾಜ್ಯದ...

ದಾವಣಗೆರೆ | ವೀರಶೈವ ಲಿಂಗಾಯತ ಸಮಾಜ ಒಡೆಯಲು ಬಿಡುವುದಿಲ್ಲ: ಶಾಮನೂರು ಶಿವಶಂಕರಪ್ಪ

ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾದ ಗಟ್ಟಿಯಾದ ನಿಲುವಿನಿಂದ ಸಮಾಜದ ವಿಘಟನೆಗೆ ಅವಕಾಶ ನೀಡಿಲ್ಲ. ಇನ್ನು ಮುಂದೆಯೂ ನೀಡುವುದಿಲ್ಲ ಎಂದು ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಅಭಯ ನೀಡಿದರು. ದಾವಣಗೆರೆ ನಗರದ ಎಂಬಿಎಂ ಕಾಲೇಜು ಮೈದಾನದಲ್ಲಿ...

ಜಾತಿ ಗಣತಿ | ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಾಮನೂರು

ಒಕ್ಕಲಿಗರ ವಿರೋಧದ ಬೆನ್ನಲ್ಲೇ ಲಿಂಗಾಯತ ಸಮುದಾಯದಿಂದಲೂ ವಿರೋಧ ಹೊಸದಾಗಿ, ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಲು ಶಾಮನೂರು ಆಗ್ರಹ ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಶಾಮನೂರು ಶಿವಶಂಕರಪ್ಪ