ಶಾರುಖ್ ಖಾನ್ ನಿಜಕ್ಕೂ ದೇಶದ್ರೋಹಿಯೇ? ಧೋನಿ ಈ ನಿಂದೆಯಿಂದ ತಪ್ಪಿಸಿಕೊಂಡದ್ದು ಹೇಗೆ?

ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಬಾಂಗ್ಲಾದೇಶದ ವೇಗದ ಬೌಲರ್ ಮುಸ್ತಫಿಜುರ್ ರಹ್ಮಾನ್ ಅವರನ್ನು ಆಯ್ಕೆ ಮಾಡಿದ್ದಕ್ಕಾಗಿ ಶಾರುಖ್ ಅವರಿಗೆ ದೇಶದ್ರೋಹಿಯ ಪಟ್ಟ ಕಟ್ಟಲಾಗಿದೆ. ನಿಜ ಬದುಕು ತಮ್ಮ ಬೆಳ್ಳಿತೆರೆಯ ಕಲೆಯನ್ನು ಈ ಪರಿ ಅನುಕರಿಸೀತೆಂದು ಸೂಪರ್...

ಐಪಿಎಲ್ 2026: ಬಾಂಗ್ಲಾ ವೇಗಿ ಮುಸ್ತಫಿಜುರ್ ರೆಹಮಾನ್‌ ಕೈಬಿಡುವಂತೆ ಕೆಕೆಆರ್‌ಗೆ ಬಿಸಿಸಿಐ ಸೂಚನೆ

2026ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಗೆ ಸಜ್ಜಾಗುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಹತ್ವದ ಸೂಚನೆಯೊಂದನ್ನು ನೀಡಿದೆ. ಇತ್ತೀಚಿನ ರಾಜಕೀಯ ಮತ್ತು ಸಾಮಾಜಿಕ...

ಐಪಿಎಲ್‌ನಲ್ಲಿ ಬಾಂಗ್ಲಾ ಆಟಗಾರ | ಶಾರುಖ್ ಬದಲಿಗೆ ಅಮಿತ್ ಶಾರನ್ನು ಪ್ರಶ್ನಿಸಿ: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿಗೆ ಬಾಂಗ್ಲಾದೇಶದ ಕ್ರಿಕೆಟಿಗನನ್ನು ಖರೀದಿಸಿದ್ದಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಗುರಿಯಾಗಿಸಿಕೊಂಡು ಟೀಕಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಫ್ರಾಂಚೈಸಿ...

ಬಂಗಾಳದ ಅಂಗಳದಲ್ಲಿ ‘ಮೆಸ್ಸಿ’ ಆಕರ್ಷಣೆ: ದಾದಾ-ಬಾದ್‌ಷಾ ಸಾಥ್, ಅಭಿಮಾನಿಗಳ ಪಾಲಿಗೆ ಹಬ್ಬ

ಹದಿನಾಲ್ಕು ವರ್ಷಗಳ ಸುದೀರ್ಘ ಕಾಯುವಿಕೆ ಇನ್ನೇನು ಅಂತ್ಯಗೊಳ್ಳಲಿದೆ. ಫುಟ್ಬಾಲ್ ಜಗತ್ತಿನ ಅನಭಿಷಕ್ತ ದೊರೆ, ಅರ್ಜೆಂಟೀನಾದ ಮೋಡಿಗಾರ ಲಿಯೋನೆಲ್ ಮೆಸ್ಸಿ ಮತ್ತೆ ಭಾರತದ ʼಫುಟ್ಬಾಲ್ ಕಾಶಿʼ ಕೋಲ್ಕತ್ತಾಕ್ಕೆ ಕಾಲಿಡಲು ಕ್ಷಣಗಣನೆ ಆರಂಭವಾಗಿದೆ. ಇದೇ ಡಿಸೆಂಬರ್...

ನಟಿ ರಾಣಿ ಮುಖರ್ಜಿ, ನಟರಾದ ಶಾರುಖ್ ಖಾನ್, ವಿಕ್ರಾಂತ್ ಮ್ಯಾಸ್ಸೆಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

2023ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ಶುಕ್ರವಾರ ಘೋಷಣೆಯಾಗಿದ್ದು, ಬಾಲಿವುಡ್ ನಟ ಶಾರುಖ್ ಖಾನ್, ವಿಕ್ರಾಂತ್ ಮ್ಯಾಸ್ಸೆ ಅವರಿಗೆ ಜಂಟಿ ಅತ್ಯುತ್ತಮ ನಟ ಮತ್ತು ರಾಣಿ ಮುಖರ್ಜಿ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಶಾರುಖ್ ಖಾನ್