ಇಂಗ್ಲೆಂಡ್ ವಿರುದ್ಧದ ಆಂಡರ್ಸನ್-ತೆಂಡುಲ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ಆರಂಭವಾಗಲಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ಭಾರತ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಆಕಾಶ್‌ದೀಪ್ ಹಾಗೂ ನಿತೀಶ್ ಕುಮಾರ್ ರೆಡ್ಡಿಗೆ ಈ...
2025ರಲ್ಲಿ ನಡೆಯುವ ಐಪಿಎಲ್‌ನ ಹರಾಜು ಪ್ರಕ್ರಿಯೆಯಲ್ಲಿ ನಗಣ್ಯವಾಗಿದ್ದ ಟೀಮ್ ಇಂಡಿಯಾ ಆಟಗಾರ ಶಾರ್ದೂಲ್ ಠಾಕೂರ್ ಇದೀಗ ರಣಜಿಯಲ್ಲಿ ಫೀನಿಕ್ಸ್‌ನಂತೆ ಫಾರ್ಮ್‌ಗೆ ಬಂದಿದ್ದಾರೆ. ಉತ್ತಮ ಪ್ರದರ್ಶನ ನೀಡುತ್ತಿದ್ದು, ಕ್ರಿಕೆಟ್ ಪ್ರೇಮಿಗಳು ಚಿತ್ತ ಸೆಳೆದಿದ್ದಾರೆ.
ಪ್ರಸ್ತುತ ನಡೆಯುತ್ತಿರುವ...
ಸ್ಫೋಟಕ ಬ್ಯಾಟರ್‌ಗಳು ವಿಫಲರಾದರೂ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಹಾಗೂ ಆರಂಭಿಕ ಆಟಗಾರ ರಹ್ಮಾಮಾನುಲ್ಲಾ ಗುರ್ಬಾಜ್ ಅರ್ಧ ಶತಕದ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ 205 ರನ್‌ಗಳ...