ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹೊರವಲಯದಲ್ಲಿ ಗುರುವಾರ ಬೆಳಗ್ಗೆ ಖಾಸಗಿ ಶಾಲಾ ಬಸ್ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ, ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿ, 15 ವಿದ್ಯಾರ್ಥಿಗಳು...
ಶಾಲಾ ಮಕ್ಕಳು ಸೇರಿದಂತೆ 30 ಮಂದಿಯಿದ್ದ ಸ್ಕೂಲ್ ಬಸ್ಸೊಂದು ಶಿವಮೊಗ್ಗದ ಆಗುಂಬೆ ಘಾಟ್ ತಿರುವಿಗೆ ಢಿಕ್ಕಿ ಹೊಡೆದಿದೆ. ಅರ್ಧ ಮುಂದಕ್ಕೆ ಹೋಗಿ ಅಲ್ಲಿಯೇ ನಿಂತಿದ್ದರಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ...