ಚಿಕ್ಕಮಗಳೂರು | ದೊಡ್ಡ ಗುಂಡಿಗಳನ್ನು ಮುಚ್ಚಿದ ಶಾಲಾ ಮಕ್ಕಳು 

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳವಳ್ಳಿ ಗ್ರಾಮದಲ್ಲಿ ರಸ್ತೆಯ ದೊಡ್ಡ ದೊಡ್ಡ ಗುಂಡಿಗಳಿಂದ ವಾಹನ ಸವಾರರು ಪಡುತ್ತಿರುವ ನರಳಾಟವನ್ನು ಕಂಡು, ಶಾಲಾ ಮಕ್ಕಳು ತಾವೇ ಮುಂದೆ ನಿಂತು ರಸ್ತೆ ಗುಂಡಿಗಳನ್ನು ಮುಚ್ಚುವ ಮೂಲಕ...

ಅಸ್ಪೃಶ್ಯತೆ: ಊಟ ಬಡಿಸದೆ ಪಂಕ್ತಿಯಿಂದ ಎಬ್ಬಿಸಿದ ಆರೋಪ; ನಾಲ್ವರ ವಿರುದ್ಧ ಎಸ್ಸಿ-ಎಸ್ಟಿ ಕಾಯ್ದೆಯಡಿ ಪ್ರಕರಣ

ಶಾಲಾ ಮಕ್ಕಳು ಎಂಬುದನ್ನೂ ನೋಡದೆ ಜಾತಿಯ ಆಧಾರದ ಮೇಲೆ ಊಟದ ಪಂಕ್ತಿಯಿಂದ ಎಬ್ಬಿಸಿ, ಊಟ ನೀಡದೆ ಹೊರಗೆ ಕಳುಹಿಸಿದ ಆರೋಪ ಚಾಮರಾಜನಗರ ತಾಲ್ಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಕೇಳಿಬಂದಿದೆ. ಈ ಸಂಬಂಧ ನಾಲ್ವರ ವಿರುದ್ಧ...

ಸ್ಮಶಾನದಲ್ಲೇ ಶಾಲಾ ಮಕ್ಕಳ ಟೇಬಲ್ ಟೆನ್ನಿಸ್ ಅಭ್ಯಾಸ: ಇದು ಉತ್ತರಾಖಂಡ ಕ್ರೀಡಾ ಸಚಿವರ ಕ್ಷೇತ್ರದ ದುಸ್ಥಿತಿ

ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಸೋಮೇಶ್ವರ ವಿಧಾನಸಭಾ ಕ್ಷೇತ್ರದ ತ್ರಿವೇಣಿ ಘಾಟ್‌ನಲ್ಲಿರುವ ಸ್ಮಶಾನ ಪ್ರದೇಶದಲ್ಲಿ ಇಬ್ಬರು ವಿದ್ಯಾರ್ಥಿಗಳು ಟೇಬಲ್ ಟೆನ್ನಿಸ್ ಅಭ್ಯಾಸ ಮಾಡುತ್ತಿರುವ ಚಿತ್ರಗಳು ವೈರಲ್ ಆದ ನಂತರ, ರಾಜ್ಯದ ಕ್ರೀಡಾ ಮೂಲಸೌಕರ್ಯಗಳ ಸ್ಥಿತಿಗತಿ...

ಹೋರಾಟಕ್ಕೆ ಮಣಿದ ಪಿಡಬ್ಲ್ಯೂಡಿ: 6 ಕಿ.ಮೀ ನಡೆದು ಧರಣಿ ನಡೆಸಿದ ‘ಜೆನ್ ಆಲ್ಫಾ’ ಶಾಲಾ ಮಕ್ಕಳ ಪಟ್ಟು ಗೆದ್ದಿತು!

ವರ್ಷಾನುಗಟ್ಟಲೆಯಿಂದ ಸರಿಹೋಗದ, ಮಳೆಗಾಲದಲ್ಲಿ ಕೆಸರು, ಕಲ್ಲು-ಮುಳ್ಳು ಹಾಗೂ ಗುಂಡಿಗಳಿಂದ ಸಂಪೂರ್ಣ ಹಾಳಾಗಿದ್ದ ರಸ್ತೆಯ ದುರಸ್ತಿಗೆ ಆಗ್ರಹಿಸಿ ಶಾಲಾ ಮಕ್ಕಳು ಅಂದರೆ ಜೆನ್ ಆಲ್ಫಾ ನಡೆಸಿದ ಬೃಹತ್ ಪ್ರತಿಭಟನೆಯ ನಂತರ ಕೊನೆಗೂ ಜಿಲ್ಲಾಡಳಿತ ಹಾಗೂ...

ಗೋಕರ್ಣ | ‘ಮಾದಕ ಚಾಕಲೇಟ್’ ಭೀತಿ: ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದು ಪೊಲೀಸ್ ಇಲಾಖೆ ಸ್ಪಷ್ಟನೆ

ಉತ್ತರ ಕನ್ನಡ: ಕಳೆದ ಕೆಲವು ದಿನಗಳಿಂದ ಗೋಕರ್ಣ ಭಾಗದ ಶಾಲಾ ಮಕ್ಕಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಮಿಶ್ರಿತ ಚಾಕಲೇಟ್‌ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಆದರೆ, ಇದು...

ಜನಪ್ರಿಯ

ಶಿವಮೊಗ್ಗ | ನಾಳೆ ರಾಜ್ಯವ್ಯಾಪಿ ಶಾಲೆಗಳಲ್ಲಿ ಅಡುಗೆ ತಯಾರಿಕೆಯನ್ನು ಬಂದ್​ ಮಾಡಿ ಮುಷ್ಕರ

ಶಿವಮೊಗ್ಗ ಶಾಲಾ ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಕುತ್ತು ತರುವಂತಹ ಪ್ರಯತ್ನಗಳನ್ನು...

ಮುಂಬೈ | ಕಿರುಕುಳ ಪ್ರಶ್ನಿಸಿದ್ದಕ್ಕೆ ರೈಲಿನಿಂದ ತಳ್ಳಿದ ಕಿಡಿಗೇಡಿ; ಯುವತಿಯ ಎಡಗೈ ತುಂಡು

ಮುಂಬೈ ಜೀವನಾಡಿಯಾಗಿರುವ ಲೋಕಲ್ ರೈಲುಗಳಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೊಮ್ಮೆ ಗಂಭೀರ...

ದಕ್ಷಿಣ ಕನ್ನಡ | ಸೌಜನ್ಯ ಕೊಲೆ ಪ್ರಕರಣ : ಎಸ್‌ಐಟಿ ಮುಂದೆ ಹಾಜರಾದ ಡಾ. ಮಹಾಬಲ ಶೆಟ್ಟಿ

ಮಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ವಿಶೇಷ ತನಿಖಾ ತಂಡದಿಂದ...

ಉತ್ತರ ಕರ್ನಾಟಕದ ಬಡವರ ಜೀವನಾಡಿ: ಸಾರ್ವಕಾಲಿಕ ದಾಖಲೆ ದರ ದಾಟಿದ ಜೋಳ

​ಉತ್ತರ ಕರ್ನಾಟಕದ ಜನತೆಯ ಜೀವನಾಡಿ ಹಾಗೂ ದೈನಂದಿನ ಪ್ರಧಾನ ಆಹಾರವಾಗಿರುವ ಜೋಳದ...

Tag: ಶಾಲಾ ಮಕ್ಕಳು