ಹಾವೇರಿ | ನ.14ರಂದು ಜಿಲ್ಲಾ ಮಟ್ಟದ ಯುವ ಸಂಸತ್ತು ಅಧಿವೇಶನ

ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಇನ್ನಿತರೆ ಇಲಾಖೆಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಯುವ ಸಂಸತ್ತು...

1 ಲಕ್ಷ ಶಾಲೆಗಳಲ್ಲಿ ಶೌಚಾಲಯವೇ ಇಲ್ಲ; ಭಾರತದ ಶಾಲಾ ಶಿಕ್ಷಣದ ಗಂಭೀರತೆ ಬಿಚ್ಚಿಟ್ಟ ವರದಿ

ಯಾವುದೇ ಒಂದು ದೇಶ ಮುಂದುವರೆಯಬೇಕೆಂದರೆ ಮೂಲಭೂತವಾಗಿ ಬೇಕಾದ್ದು ಶಿಕ್ಷಣ. ಆದರೆ, ಶಿಕ್ಷಣವು ಇಂದು ಮಾರುವ/ಕೊಳ್ಳುವ ಸರಕಾಗಿ ಮಾರ್ಪಟ್ಟಿದೆ. ಶಿಕ್ಷಣದ ಖಾಸಗೀಕರಣದಿಂದಾಗಿ ಶಾಲೆಗಳು ಮಾರುಕಟ್ಟೆಗಳಾಗಿಯೂ, ವಿದ್ಯಾರ್ಥಿಗಳು ಗ್ರಾಹಕರಾಗಿಯೂ ಮಾರ್ಪಟ್ಟಿದ್ದಾರೆ. ಸರ್ಕಾರಿ ಶಾಲೆಗಳು ಶೋಚನೀಯ ಪರಿಸ್ಥಿತಿ...

ಶಾಲಾ ಶಿಕ್ಷಣದಲ್ಲಿ ರಾಜಸ್ಥಾನಿ ಭಾಷೆಗೆ ಮಾನ್ಯತೆ ನೀಡಿ: ಸುಪ್ರೀಂ ಕೋರ್ಟ್ ಆದೇಶ

ಶಾಲಾ ಶಿಕ್ಷಣದಲ್ಲಿ 'ರಾಜಸ್ಥಾನಿ' ಭಾಷೆಯನ್ನು ಗುರುತಿಸಲು, ಉತ್ತೇಜಿಸಲು ಮತ್ತು ಬೋಧನಾ ಮಾಧ್ಯಮವಾಗಿ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಹಾಗೂ ಸಮಗ್ರ ನೀತಿಯೊಂದನ್ನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ರಾಜಸ್ಥಾನ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅನವಶ್ಯಕವಾಗಿ ಅನುತ್ತೀರ್ಣರಾಗುತ್ತಿದ್ದಾರೆ. ಕನ್ನಡ ನಾಡಿನ ಮಕ್ಕಳು ಅನವಶ್ಯಕವಾಗಿ ಹಿಂದಿ ಕಲಿಯುತ್ತಿರುವುದು,...

ರಾಜ್ಯ ಶಿಕ್ಷಣ ನೀತಿ ಆಯೋಗ: ಶಾಲಾ ಶಿಕ್ಷಣ ಕುರಿತ ಹೊಸ ಅಂಶಗಳೇನು?

ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಎಂಬುದು ಭಾರತೀಯ ಜ್ಞಾನದ ನೆಲೆಯಲ್ಲಿ ರೂಪಿಸಲಾಗಿದೆ. ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿ ರಚಿಸುವಾಗ ಸಂವಿಧಾನದ ಆಶಯಗಳನ್ನು ಗಮನದಲ್ಲಿಟ್ಟುಕೊಂಡು, ಸಮಾನ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಇರಬೇಕು ಎಂಬುದನ್ನು ಪ್ರತಿಪಾದಿಸಿದ್ದೇವೆ ರಾಜ್ಯ...

ಜನಪ್ರಿಯ

ಉನ್ನತ ಹುದ್ದೆಗಳಲ್ಲಿ ಮಹಿಳೆಯರಿದ್ದರೆ ಸಮಾನತೆ ಸಾಧಿಸಿದಂತಲ್ಲ: ನ್ಯಾಯಮೂರ್ತಿ ಬಿ.ವಿ. ನಾಗರತ್ನ!

ಮಹಿಳೆಯರು ಉನ್ನತ ಸಾರ್ವಜನಿಕ ಹುದ್ದೆಗಳನ್ನು ಅಲಂಕರಿಸಿದ ಮಾತ್ರಕ್ಕೆ ಇಡೀ ಸಮಾಜದಲ್ಲಿ ಲಿಂಗ...

ತನಿಖಾ ವರದಿ | ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಬದಲಾವಣೆ ಸುತ್ತ ರಾಜಕೀಯ: ಆದೇಶವಿಲ್ಲದೆ ನೇಮಕದ ಸುದ್ದಿ ಹರಡಿದ್ದೇಕೆ?

ಸರ್ಕಾರದ ಅಧಿಕೃತ ಆದೇಶದ ಪ್ರತಿ ಎಲ್ಲಿದೆ? ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ...

‘ಬಸವ ಮಂಟಪ’ ಕೃತಿ ಮುಟ್ಟುಗೋಲಿಗೆ ಸರ್ಕಾರ ನಿರ್ಧಾರ: ರವಿ ಹಂಜ್, ವಿಶ್ವೇಶ್ವರ ಭಟ್ ವಿರುದ್ಧ ಎಫ್‌ಐಆರ್

ಸಾಂಸ್ಕೃತಿಕ ನಾಯಕ ಬಸವಣ್ಣ ಮತ್ತು ಲಿಂಗಾಯತ ಸಮುದಾಯಕ್ಕೆ ಅವಹೇಳನ ಮಾಡಲಾಗಿದೆ...

ಉತ್ತರ ಪ್ರದೇಶ | ಜೈಲಿನಿಂದ ಹೊರಬಂದ ಆಜಂ ಖಾನ್:ಚುನಾವಣಾ ಕಣದಲ್ಲಿ ಸಂಚಲನ ಮೂಡಿಸುವುದೇ ಈ ಬಿಡುಗಡೆ?

ಹನ್ನೊಂದು ತಿಂಗಳ ಸುದೀರ್ಘ ಜೈಲುವಾಸದ ನಂತರ ಮಧ್ಯಂತರ ಜಾಮೀನಿನ ಮೇಲೆ ಹೊರಬಂದಿರುವ...

Tag: ಶಾಲಾ ಶಿಕ್ಷಣ