ಮುಂಭಡ್ತಿಗೆ ಲಂಚ | ಸ್ನೇಹಮಯಿ ಕೃಷ್ಣ ಆರೋಪದಲ್ಲಿ ಹುರುಳಿಲ್ಲ: ಸಿಎಸ್ ಡಾ. ಶಾಲಿನಿ ರಜನೀಶ್

ಭ್ರಷ್ಟಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಅಧಿಕಾರಿಗೆ ‘ಲಂಚ ಪಡೆದು ಭಡ್ತಿ ನೀಡಲಾಗಿದೆ’ ಎಂಬ ಸ್ನೇಹಮಯಿ ಕೃಷ್ಣ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ‘ಸ್ನೇಹಮಯಿ ಕೃಷ್ಣರ ಆರೋಪದಲ್ಲಿ ಯಾವುದೇ ಹುರುಳಿಲ್ಲ...

ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು ಕಟ್ಟುನಿಟ್ಟಿನ ಕ್ರಮ: ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್

ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಮ್ಯಾಪ್-ಡ್ರಗ್ಸ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿ ,ಪ್ರತಿ ಜಿಲ್ಲೆಗಳಿಗೂ ಮಾದಕ ವಸ್ತುಗಳ ನಿಯಂತ್ರಣಕ್ಕೆ ಗುರಿ ನಿಗದಿಪಡಿಸಿ,ರಾಜ್ಯವನ್ನು ಮಾದಕ ಮುಕ್ತ ರಾಜ್ಯವನ್ನಾಗಿಸಲು ಗುರಿ...

‘ಶಾಲಿನಿ ರಜನೀಶ್ ಹಗಲು ಸಿಎಂಗೆ, ರಾತ್ರಿ ಸರ್ಕಾರಕ್ಕೆ ಕೆಲಸ’: ‌ನಾಲಿಗೆ ಹರಿಬಿಟ್ಟ ಬಿಜೆಪಿಯ ಎನ್ ರವಿಕುಮಾರ್

ಬಿಜೆಪಿ ಎಂಎಲ್‌ಸಿ ಮತ್ತು ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್ ರವಿಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ‌ವಿರುದ್ಧ ನಾಲಿಗೆ ಹರಿಬಿಟ್ಟಿದ್ದು, ಕೀಳುಮಟ್ಟದ ಪದದ ಮೂಲಕ ಟೀಕಿಸಿ, ವಿವಾದವನ್ನು...

ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆ; ಪತಿ ಸ್ಥಾನಕ್ಕೆ ಪತ್ನಿ ನೇಮಕ

​ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ಅವರ ಸ್ಥಾನಕ್ಕೆ ರಜನೀಶ್​ ಪತ್ನಿ ಶಾಲಿನಿ ಅವರೇ ಮುಂದಿನ ನೂತನ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ. ಶುಕ್ರವಾರ ನಡೆದ...

ಜನಪ್ರಿಯ

ಕಲಬುರಗಿ | ವಿವಾಹಿತೆ ಮೇಲೆ ಅತ್ಯಾಚಾರ ಆರೋಪ; ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

ವಿವಾಹಿತ ಮಹಿಳೆಯೊಬ್ಬರ ಮನೆಗೆ ತಡರಾತ್ರಿ ನುಗ್ಗಿ ಚಾಕು ತೋರಿಸಿ ಜೀವ ಬೆದರಿಕೆ...

ಬಾಗಲಕೋಟೆ |ರಾಜ್ಯಮಟ್ಟದ ಮಿನಿ ಒಲಿಂಪಿಕ್ಸ್‌ನಲ್ಲಿ 14 ಪದಕ ಗೆದ್ದ ಕ್ರೀಡಾಪಟುಗಳು

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಾಗಲಕೋಟೆ ಜಿಲ್ಲೆಯ ಕ್ರೀಡಾಪಟುಗಳು 14 ಪದಕಗಳನ್ನು ಗೆಲ್ಲುವ ಮೂಲಕ...

10 ವರ್ಷಗಳಲ್ಲಿ ‘ಗ್ರೀನ್ ಇಂಡಿಯಾ ಮಿಷನ್’ ಸಂಪೂರ್ಣ ವಿಫಲ: ಕೆ ಸಿ ವೇಣುಗೋಪಾಲ್ ತೀವ್ರ ಅಸಮಾಧಾನ

ದೇಶದ ಜೈವಿಕ ಸಂಪನ್ಮೂಲಗಳು ಮತ್ತು ಅರಣ್ಯ ಪ್ರದೇಶವನ್ನು ಸಂರಕ್ಷಿಸುವ ಉದ್ದೇಶದಿಂದ ಜಾರಿಗೆ...

ವಿಶ್ವದ ‘ದಿ ಮುಸ್ಲಿಮ್-500’ ಪಟ್ಟಿಯಲ್ಲಿ ಮೊದಲಿಗರು ಯಾರು? ಭಾರತೀಯರು ಇದ್ದಾರಾ?

ವಿಶ್ವದ 500 ಅತ್ಯಂತ ಪ್ರಭಾವಿ ಮುಸ್ಲಿಮರ ಈ ಪಟ್ಟಿಯನ್ನು ‘ದಿ ಮುಸ್ಲಿಮ್...

Tag: ಶಾಲಿನಿ ರಜನೀಶ್