ದೆಹಲಿ | ಐದು ಶಾಲೆಗಳಿಗೆ ಬಾಂಬ್ ಬೆದರಿಕೆ: ಮೂರು ದಿನಗಳಲ್ಲಿ ಹತ್ತನೇ ಘಟನೆ

ದೆಹಲಿಯ ಐದು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಕೂಡಲೇ ಅಧಿಕಾರಿಗಳು ಆವರಣವನ್ನು ತೆರವುಗೊಳಿಸಿದ್ದು ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂರು ದಿನಗಳಲ್ಲಿ ಹೀಗೆಯೇ...

ದೆಹಲಿಯ 40 ಶಾಲೆಗಳಿಗೆ ಬಾಂಬ್ ಬೆದರಿಕೆ: 30,000 ಯುಎಸ್‌ ಡಾಲರ್‌ಗೆ ಬೇಡಿಕೆ

ದೆಹಲಿಯ ಸುಮಾರು 40 ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿದ್ದು ಈ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿ 30,000 ಯುಎಸ್‌ ಡಾಲರ್‌ ಬೇಡಿಕೆ ಮುಂದಿಟ್ಟಿದ್ದಾನೆ. ಒಂದೇ ಇಮೇಲ್‌ನಲ್ಲಿ ಬಹುತೇಕ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ...

ಬೆಂಗಳೂರಿನ 44ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಪೊಲೀಸರ ದೌಡು, ಆತಂಕದಲ್ಲಿ ಪೋಷಕರು

ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ವಿವಿಧ 44ಕ್ಕೂ ಹೆಚ್ಚು ಶಾಲೆಗಳಿಗೆ ಮುಜಾಹಿದ್ದೀನ್ ಸಂಘಟನೆಯಿಂದ ಇ-ಮೇಲ್ ಮೂಲಕ ಬಾಂಬ್‌ ಬೆದರಿಕೆ ಹಾಕಲಾಗಿದೆ. ಇದರಿಂದಾಗಿ ಶಾಲೆಗಳ ಬಳಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಶಾಲಾ ಮಕ್ಕಳನ್ನು ಸಿಬ್ಬಂದಿ ಹೊರ...

ಜನಪ್ರಿಯ

ಚಿಕ್ಕಮಗಳೂರು | ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ; ಜಿಲ್ಲಾಧಿಕಾರಿ

ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದಂತೆ...

ಬೆಳಗಾವಿ | ಮಾವಾ ತಂಬಾಕು ಉತ್ಪನ್ನ, ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಿ: ಟ್ರ್ಯಾಕ್ಟರ್ ಡಿಜೆ ಹಾವಳಿ ನಿಲ್ಲಿಸಿ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ...

ಚಿಕ್ಕಮಗಳೂರು | ಮಕ್ಕಳ ಬಾಲ್ಯ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ನ್ಯಾ. ಕಿರಣ್ ಕಿಣಿ

'ಇಂದಿನ ಮಕ್ಕಳು ದೇಶದ ಮುಂದಿನ ರೂವಾರಿಗಳು. ಪೋಷಕರ ನಂತರ ಮಕ್ಕಳ ಬದುಕಿನಲ್ಲಿ...

ಬೀದರ್‌ | ಕುಡಿಯುವ ನೀರಿಗಾಗಿ ಔರಾದ್‌ ಬಂದ್‌ ಯಶಸ್ವಿ

ಔರಾದ್ ಪಟ್ಟಣದಲ್ಲಿ ಕಳೆದ ಎರಡು ತಿಂಗಳಿಂದ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ...

Tag: ಶಾಲೆಗಳಿಗೆ ಬಾಂಬ್ ಬೆದರಿಕೆ