ಕರಾವಳಿಯಲ್ಲಿ ವಿಪರೀತ ಮಳೆ: ಗುರುವಾರ ಶಾಲೆಗೆ ರಜೆ ಘೋಷಿಸಿದ ದಕ್ಷಿಣ ಕನ್ನಡ ಡಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂನ್ 27ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ...

ರಾಮಮಂದಿರ ಉದ್ಘಾಟನೆ | ರಾಜ್ಯದಲ್ಲಿಲ್ಲ ರಜೆ; ಖಾಸಗಿ ಶಾಲೆಗಳಲ್ಲಿ ಕಾರ್ಯಕ್ರಮ ನೇರಪ್ರಸಾರ

ಅಯೋಧ್ಯೆಯಲ್ಲಿ ರಾಮಮಂದಿರ 'ಪ್ರಾಣ ಪ್ರತಿಷ್ಠಾಪನೆ'ಯ ಹಿನ್ನೆಲೆಯಲ್ಲಿ ಜನವರಿ 22 ರಂದು ರಾಜ್ಯದಲ್ಲಿಯೂ ರಜೆ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಆದರೆ, ಅಂದು ಶಾಲೆಗಳಿಗೆ ರಜೆ ಇರುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಶಾಲೆಗೆ ರಜೆ