ವಿದ್ಯಾರ್ಥಿಯೊಬ್ಬನಿಗೆ ಶಾಲೆ ಬ್ಯಾಗ್ ತರುವಂತೆ ಹೇಳಿದ್ದನ್ನು ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡ ಸಹಪಾಠಿಗಳು ವಿದ್ಯಾರ್ಥಿಗೆ ಮಾರಕಾಸ್ತ್ರ(ಚಾಕು)ದಿಂದ ಇರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ.
ನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆ ಪಕ್ಕದಲ್ಲಿರುವ ವಾಲ್ಮೀಕಿ ಮೈದಾನದಲ್ಲಿ ಮೂವರು ವಿದ್ಯಾರ್ಥಿಗಳು...