ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಸೋಮವಾರ...
ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಕಾರಣ ನಾಳೆ ಮಂಗಳವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ ರೊಷನ್ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆಯು ನಾಳೆ ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿರುವ...
ಜಿಲ್ಲೆಯಲ್ಲಿ ಶನಿವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಜನರನ್ನು ಹೊರಗೆ ಬಿಡದೇ ದೋ ಅಂತ ಮಳೆ ಸುರಿಯುತ್ತಿದೆ. ಇದರಿಂದ ಜಿಲ್ಲೆಯ ಕೆಲವೆಡೆ ನದಿ, ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಇನ್ನೊಂದೆಡೆ ಮಳೆಯಿಂದಾಗಿ ವಿವಿಧ ತಾಲೂಕಿನಲ್ಲಿ 38...
ಶಾಲೆಗೆ ರಜೆ ನೀಡಬೇಕೆಂದು ವಿದ್ಯಾರ್ಥಿಯೊಬ್ಬ ಕುಡಿಯುವ ನೀರಿಗೆ ಇಲಿ ಪಾಷಾಣ ಬೆರೆಸಿದ್ದಾನೆಂಬ ಆರೋಪ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೇಳಿಬಂದಿದೆ.
ತಾಲೂಕಿನ ದೊಡ್ಡಪೊನ್ನಾಂಡಹಳ್ಳಿ ಗ್ರಾಮದಲ್ಲಿರುವ ವಸತಿ ಶಾಲೆಯಲ್ಲಿ ಕಲುಷಿತ...