ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬುದ್ದಿನ್ನಿ ಗ್ರಾಮದ ಸರ್ಕಾರಿ ಫ್ರೌಢಶಾಲೆಗೆ ಸುಮಾರು ಮೂರು ವರ್ಷಗಳಿಂದ ವಿದ್ಯುತ್ ವ್ಯವಸ್ಥೆಯಿಲ್ಲ. ಇದರಿಂದ ಕೊಠಡಿಗಳು ಕತ್ತಲೆ ಕೋಣೆಗಳಾಗಿ ಮಾರ್ಪಟ್ಟಿದ್ದು, ಮಕ್ಕಳು ಡಿಜಿಟಲ್ ತರಗತಿಗಳಿಂದ ವಂಚಿತರಾಗಿದ್ದಾರೆ ಎಂದು ಸ್ಥಳೀಯರು...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೇಮನಾಳ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಂಪೂರ್ಣ ಶಿಥಿಲಗೊಂಡಿದ್ದು, ಇವತ್ತೋ, ನಾಳೆಯೋ ಬೀಳುವಂತಿದೆ. ಹೀಗಿದ್ದರೂ ಶಾಲಾ ಕಟ್ಟಡ ದುರಸ್ತಿಗೆ ಶಿಕ್ಷಣ ಇಲಾಖೆ ನಿರಾಸಕ್ತಿ ಹೊಂದಿರುವುದು...
ರಾಯಚೂರು ನಗರದ ಚಂದ್ರಬಂಡಾ ರಸ್ತೆಯ ಎಲ್ ಬಿ ಎಸ್ ನಗರದ ಸಂತೋಷ್ ನಗರ ಬಡಾವಣೆಯಲ್ಲಿ ಸರ್ಕಾರಿ ಫ್ರೌಢ ಶಾಲೆಗೆ ಮೀಸಲಿರಿಸಿದ ಜಾಗವನ್ನು ದೇವರ ಹೆಸರಿನಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಲಾಗಿತ್ತು. ಸಾರ್ವಜನಿಕರ ದೂರಿನ ಮೇರೆಗೆ...
ಮುಖ್ಯ ಶಿಕ್ಷಕಿ ದುರ್ವರ್ತನೆ ತೋರುತ್ತಿರುವುದರಿಂದ ಶಾಲೆಯಲ್ಲಿದ್ದ ಇತರೆ ಶಿಕ್ಷಕರು ಕೆಲಸ ತೊರೆಯುತ್ತಿದ್ದಾರೆ. ಇದರಿಂದಾಗಿ ನಮ್ಮ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ, ಕೂಡಲೇ ಮುಖ್ಯ ಶಿಕ್ಷಕಿಯನ್ನು ಕೆಲಸದಿಂದ ತೆಗೆಯಬೇಕು. ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು...
ಕರ್ನಾಟಕ ಸರ್ಕಾರ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿತ್ತು. ಚಿಕ್ಕಮಗಳೂರು ನಗರ ಚೈತನ್ಯ ಭಾರತಿ ಜ್ಯೋತಿ ನಗರದಲ್ಲಿ ಇರುವ ಎಂ.ಎಲ್ ಮಂಜಯ್ಯ ಶೆಟ್ಟಿ ನರಸಿಂಹಶೆಟ್ಟಿ ಶಿಕ್ಷಕರ ಶಿಕ್ಷಣ...