ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಶಾಲೆ ಹಾಗೂ ಕಾಲೇಜುಗಳ ಕಟ್ಟಡ, ಕೊಠಡಿ ಸೇರಿದಂತೆ ಇತರೆ ಮೂಲ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ 284 ಕೋಟಿ ರೂ. ಮೊತ್ತದ ಯೋಜನೆಗೆ ಅನುಮೋದನೆ...
ಮಂಗಳೂರಿನ ಸಂತ ಜೆರೋಸಾ ಶಾಲೆಯ ಪ್ರಕರಣದಲ್ಲಿ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿಯವರು ನಡೆದುಕೊಂಡ ರೀತಿ ನಾಚಿಕೆಗೇಡಿನದ್ದು ಎಂದು ಉಡುಪಿಯಲ್ಲಿ ಸಮಾಜ ಸೇವಕಿ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಲೆಯಲ್ಲಿ ಏನೋ...
ಶಾಲೆಯ ಆವರಣದಲ್ಲಿ ಹಾಕಿದ್ದ ಪೆಂಡಾಲ್ ಗಾಳಿಗೆ ಹಾರಿ, ವಿದ್ಯುತ್ ತಂತಿಗೆ ತಗುಲಿದ್ದು, ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಘಟನೆಯಲ್ಲಿ 18 ಮಂದಿಗೆ ಸುಟ್ಟ ಗಾಯಗಳಾಗಿವೆ.
ಗೌರಿಬಿದನೂರಿನ ಶ್ರೀರಾಮಕೃಷ್ಣ ಶಾರದಾದೇವಿ...
ಶಾಲೆಯು ಮಕ್ಕಳ ಕಲಿಯುವ, ಬೆಳೆಯುವ ಮತ್ತು ಜವಾಬ್ದಾರಿಯುತ ವ್ಯಕ್ತಿಗಳಾಗಿ ಬೆಳೆಯುವ ಸ್ಥಳವಾಗಿದೆ. ಸಮಗ್ರ ಶಿಕ್ಷಣದ ಜೊತೆಗೆ ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಶಾಲೆಗಳು ಪೂರವಾಗಿರಬೇಕು ಮತ್ತು ಅಂತಹ ವಾತಾವರಣವನ್ನು ಸೃಷ್ಠಿಸಬೇಕು. ಅದರೆ, ಯಾದಗಿರಿ ಜಿಲ್ಲೆಯ...
ರಾತ್ರಿ ವೇಳೆ ಕರಡಿಯೊಂದು ಶಾಲಾ ಕೊಠಡಿಗೆ ನುಗ್ಗಿ, ಪೀಠೋಪಕರಣಗಳನ್ನು ಹಾನಿ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಸಂದನಪಾಳ್ಯದಲ್ಲಿರುವ ಸಂತ ಅಂಥೋಣಿ ಪ್ರೌಢಶಾಲೆಯಲ್ಲಿ ಗುರುವಾರ ರಾತ್ರಿ ಘಟನೆ ನಡೆಸಿದೆ. ಶಿಕ್ಷಕರ...