“ರಾಜ್ಯ ರಾಜಧಾನಿ ಬೆಂಗಳೂರಿನ 60ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ, ಒಟ್ಟು 27 ಪ್ರಕರಣ ದಾಖಲಾಗಿದ್ದು, ಕಳೆದ ವರ್ಷ ಏಪ್ರಿಲ್‌ನಲ್ಲಿ ಇದೇ ರೀತಿಯ 6 ಪ್ರಕರಣ ದಾಖಲಾಗಿದ್ದವು....
ಡಿಸೆಂಬರ್ 1 ರಂದು ಬೆಂಗಳೂರಿನಲ್ಲಿರುವ ಶಾಲೆಗಳಿಗೆ ನಕಲಿ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿತ್ತು. ಇದು ಇಡೀ ರಾಜ್ಯ ರಾಜಧಾನಿ ಬೆಂಗಳೂರನ್ನೇ ಬೆಚ್ಚಿ ಬೀಳಿಸಿತ್ತು. ಬೆದರಿಕೆ ಸಂದೇಶದಿಂದ ಶಾಲಾ ಮಕ್ಕಳು, ಪೋಷಕರು, ಶಾಲಾ ಆಡಳಿತ...
ಶಾಲೆಯಲ್ಲಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಅನುಚಿತವಾಗಿ ವರ್ತಿಸಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪೋಷಕರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆ ತುಮಕೂರು ಜಿಲ್ಲಯಲ್ಲಿ ನಡೆದಿದೆ.
ಜಿಲ್ಲೆಯ ಮಧುಗಿರಿ ತಾಲೂಕಿನ ರಂಟವಾಳ ಗ್ರಾಮದ...
2023-24ನೇ ಶಿಕ್ಷಣಿಕ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 181 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ತಿಳಿಸಿದೆ.
ಇಲಾಖೆಯು ಕಳೆದ ಅಕ್ಟೋಬರ್ 26 ರಿಂದ ನವೆಂಬರ್ 9 ರವರೆಗೆ ಜಿಲ್ಲೆಯಲ್ಲಿ ಶಾಲೆಯಿಂದ...
ಶಾಲಾ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಪಾವಗಡ ತಾಲೂಕು ಸಾಸಲುಕುಂಟೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ನಾಗಭೂಷಣ್ ಪಿ. ಎಂಬುವರನ್ನು ಅಮಾನತುಗೊಳಿಸಲಾಗಿದೆ.
ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಎಂ.ಆರ್.ಮಂಜುನಾಥ್ ಅವರು ಅಮಾನತು ಮಾಡಿ...