ಸಾಗರ ತಾಲೂಕಿನ ಬಲೇಗಾರು ಬಳಿಯಲ್ಲಿ ಒಮಿನಿ ಹಾಗೂ ಬೊಲೆರೋ ಪಿಕಪ್ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಅಪಘಾತದಲ್ಲಿ ಒಮಿನಿಯಲ್ಲಿದ್ದಂತ ಓರ್ವ...
ಶಿವಮೊಗ್ಗ, ಯುವಕರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಸ್ಪರ್ಧಾತ್ಮಕ ಗುಣದೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ತಲುಪಬೇಕು ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ಕ್ರೀಡಾಪಟುಗಳಿಗೆ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು...
ಶಿವಮೊಗ್ಗ, ಇಂದು 156ನೇ ವಿಧಾನ ಮಂಡಲ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಮಾನ್ಯ ವಿಧಾನ ಪರಿಷತ್ ಶಾಸಕರು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ರವರು ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಮ್ಮ ಹೋರಾಟದ ಫಲವಾಗಿ...
ಶಿವಮೊಗ್ಗ, 9 ದಿನಗಳ ಕಾಲ ನಡೆಯುವ ದಸರಾದಲ್ಲಿ ಕಳೆದ ವರ್ಷ ಆದ ಸಮಸ್ಯೆಗಳು ಪುನರಾವರ್ತನೆ ಆಗದಂತೆ ಎಚ್ಚರ ವಹಿಸಬೇಕು’ ಎಂದು ಶಾಸಕ ಚನ್ನಬಸಪ್ಪ ಸೂಚಿಸಿದರು.
’ದಸರಾ ಪೂರ್ವಭಾವಿ ಸಭೆಯ’ ಅಧ್ಯಕ್ಷತೆ ವಹಿಸಿ ಮಾತನಾಡಿದ...
ಶಿವಮೊಗ್ಗ, ಸೌಜನ್ಯ ಮತ್ತಿತರ ಕೇಸುಗಳನ್ನು ಮುಂದಿಟ್ಟುಕೊಂಡು ಗೊಂದಲ ಮೂಡಿಸುವ ಕೆಲಸ ನಡೆಯುತ್ತಿದ್ದು, ಹಾಗಾಗಿ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ.
ಗುರುವಾರ ಮಾಧ್ಯಮಗಾರರಿಗೆ ಪ್ರತಿಕ್ರಿಯಿಸಿದ ಅವರು,...