ಸಾಗರದ ಸ್ಥಾಯಿ ಸಮಿತಿ ಆಯ್ಕೆ ಸಂಬಂಧ ಗುರುವಾರ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಹೈಡ್ರಾಮ ನಡೆದಿದೆ. ಆಡಳಿತರೂಢ ಬಿಜೆಪಿ 11 ಸದಸ್ಯರನ್ನು ಘೋಷಣೆ ಮಾಡಿದ ಬೆನ್ನಲ್ಲೆ ವಿಪಕ್ಷ ಕಾಂಗ್ರೆಸ್, ತಮಗೆ ಬಹುಮತ ಇದ್ದು...
ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಮೆಗ್ಗಾನ್ ಆಸ್ಪತ್ರೆ ರಸ್ತೆಯು ಸರಣಿ ಅಪಘಾತಗಳ ಕೂಪವಾಗಿದೆ. ದಿನನಿತ್ಯ ಸಂಭವಿಸುತ್ತಿರುವ ಸಾವು ನೋವುಗಳಿಂದ ಬೇಸತ್ತಿರುವ ಮಂದಿ ಜಿಲ್ಲಾಡಳಿತದ ಮೊರೆ ಹೋಗಿದ್ದಾರೆ.
ಈ ಮೆಗ್ಗಾನ್ ಆಸ್ಪತ್ರೆ ಎದುರು ಪೊಲೀಸ್ ಜಿಲ್ಲಾ...
ಹಾವೇರಿ ವಿಶ್ವವಿದ್ಯಾಲಯವನ್ನು ಮುಚ್ಚಲು ಹೊರಟಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲೆಯಾದ್ಯಂತ ಈಗಾಗಲೇ ಅಭಿಯಾನ ಆರಂಭಿಸಲಾಗಿದೆ. ಹೋರಾಟವನ್ನು ಚುರುಕುಗೊಳಿಸಲು ಮತ್ತಷ್ಟು 'ಹಾವೇರಿ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ' ರಚಿಸಲಾಗಿದೆ.
ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲ ನಗರದ...
ಪ್ರಕೃತಿ ಸೌಂದರ್ಯ ಪ್ರವಾಸಿ ತಾಣವಾಗಿರುವ ಮಲೆನಾಡಿನ ಚಿಕ್ಕಮಗಳೂರು ಭಾಗದಲ್ಲಿ ವಾಸ ಮಾಡುತ್ತಿರುವ ಜನರು ಅದೆಷ್ಟೋ ಸಮಸ್ಯೆಗಳನ್ನು ಎದುರಿಸುತ್ತಿರುವುದನ್ನು ನಾವು ಪ್ರತಿದಿನ ನೋಡಬಹುದು.
ಚಿಕ್ಕಮಗಳೂರು ಜಿಲ್ಲೆಯ, ಶೃಂಗೇರಿ ತಾಲೂಕಿನ ಅಗಲಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಗಲಗಂಚಿ...
ಮಂಡ್ಯದಲ್ಲಿ 25 ಶ್ರಮಿಕ ನಗರ(ಸ್ಲಂ)ಗಳಿದ್ದು, ಸುಮಾರು 40 ಸಾವಿರಕ್ಕೂ ಅಧಿಕ ಮಂದಿ ಮತದಾರರಿದ್ದಾರೆ. ಮಂಡ್ಯದಲ್ಲಿ ಒಬ್ಬರು ನಿರ್ದಿಷ್ಟವಾಗಿ ಗೆಲ್ಲಬೇಕೆಂದರೆ ಸ್ಲಂ ಜನರ ಮತಗಳು ನಿರ್ಣಾಯಕ ಮತಗಳಾಗಿವೆ. ಹಿಂದೆ ಸಚಿವರಾಗಿದ್ದವರು ಒಂದು ಸ್ಲಂ ವಿಚಾರವಾಗಿ...