ರಾಮನಗರ ಶಾಸಕ ಇಕ್ಬಾಲ್ ಹುಸೇನ್‌ಗೆ ಹೃದಯಾಘಾತ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ರಾಮನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನ ಮನೆಯಲ್ಲಿದ್ದಾಗ ಶಾಸಕರಿಗೆ ಶನಿವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ವೈದೇಹಿ ಆಸ್ಪತ್ರೆಗೆ ದಾಖಲಿಸಿ...

ಉತ್ತರ ಕನ್ನಡ | ಲೋಕಾಯುಕ್ತ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ; ಶಾಸಕರ ಬಹಿರಂಗ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಗರಂ

ಉತ್ತರ ಕನ್ನಡ: ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣ ಹಾಗೂ ಸ್ವಪಕ್ಷದ ಶಾಸಕರ ಇತ್ತೀಚಿನ ಬಹಿರಂಗ ಹೇಳಿಕೆಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಲ್ಲಿ ಕಡಕ್ ಪ್ರತಿಕ್ರಿಯೆ...

ಬಾಕ್ಸಿಂಗ್‌ನಲ್ಲಿ ರಾಜ್ಯಕ್ಕೆ ಕೀರ್ತಿ ತಂದ ವಿವಾನ್‌ ಭವಿಷ್ಯ ಉಜ್ವಲವಾಗಲಿ: ಶಾಸಕ ಇಕ್ಬಾಲ್‌ ಹುಸೇನ್‌

ರಾಷ್ಟ್ರ ಮಟ್ಟದ ಬಾಕ್ಸಿಂಗ್‌ ಪಂದ್ಯಾವಳಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿ ತೃತೀಯ ಸ್ಥಾನವನ್ನು ಪಡೆಯುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದ ವಿದ್ಯಾರ್ಥಿ ವಿವಾನ್‌ ಮಂಜುನಾಥ್‌ನ ಭವಿಷ್ಯ ಉಜ್ವಲವಾಗಲಿ ಎಂದು ರಾಮನಗರ ಶಾಸಕ ಎಚ್‌.ಎ.ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಬಾಕ್ಸಿಂಗ್‌...

ನಾನೂ ರಾಮಭಕ್ತ, ಎಲ್ಲ ದೇವರುಗಳನ್ನು ಪೂಜಿಸುತ್ತೇನೆ; ರಾಜಕೀಯ ಬೇಡ: ರಾಮನಗರ ಶಾಸಕ ಇಕ್ಬಾಲ್ ಹುಸೇನ್

"ನಾನೂ ರಾಮನ ಭಕ್ತ. ರಾಮನ ಜೊತೆ ಎಲ್ಲ ದೇವರುಗಳನ್ನು ಪೂಜಿಸುತ್ತೇನೆ. ರಾಮನಗರದಲ್ಲಿ ಎಲ್ಲ ಪಕ್ಷದವರು, ಧರ್ಮದವರು ಸೇರಿ ರಾಮೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತೇವೆ" ಎಂದು ರಾಮನಗರ ಕಾಂಗ್ರೆಸ್ ಶಾಸಕ ಹೆಚ್ ಎ ಇಕ್ಬಾಲ್ ಹುಸೇನ್...

ಜನಪ್ರಿಯ

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

Tag: ಶಾಸಕ ಇಕ್ಬಾಲ್ ಹುಸೇನ್