ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೃಷಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ. ನರೇಂದ್ರಸ್ವಾಮಿ ಎಚ್ಚರಿಸಿದರು.
ವಿರಾಜಪೇಟೆ ತಾಲ್ಲೂಕು ಆಡಳಿತ...
ಕೊಡಗು ಜಿಲ್ಲೆಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಉಪ ಸಭಾಧ್ಯಕ್ಷ ಸ್ಥಾನಕ್ಕೆ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ಹೆಸರು ಮುನ್ನೆಲೆಗೆ ಬಂದಿತ್ತು. ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಪೊನ್ನಣ್ಣ ಅವರನ್ನು ಉಪ...
ಕೊಡವ ಹಾಕಿ ಉತ್ಸವ–2027ರ ಆತಿಥ್ಯ ಹಕ್ಕನ್ನು ಅಜ್ಜಿಕುಟ್ಟಿರ ಕುಟುಂಬಕ್ಕೆ ಅಧಿಕೃತವಾಗಿ ಹಸ್ತಾಂತರಿಸುವ ಕಾರ್ಯಕ್ರಮ ಭಾನುವಾರ ಶ್ರೀಪಾಡಿ ಇಗ್ಗುತಪ್ಪ ದೇವರ ಸನ್ನಿಧಿಯಲ್ಲಿ ನೆರವೇರಿತು.
ಶ್ರೀಪಾಡಿ ಇಗ್ಗುತಪ್ಪ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ, ಕೊಡವ ಹಾಕಿ...
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪೊನ್ನಂಪೇಟೆ ಜೂನಿಯರ್ ಕಾಲೇಜಿನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗವಹಿಸಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ...
ನೂತನ ರಾಜ್ಯ ಸಚಿವ ಸಂಪುಟದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡುವ ಜೊತೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಬೇಕು ಎಂದು ಕೊಡಗು ಜಿಲ್ಲಾ...