ರೈತರಿಂದಲ್ಲೇ ಜೀವನ ಮುಖ್ಯವಾಗುತ್ತದೆ. ಮುಂದೊಂದು ದಿನ ಜನರು ಮತ್ತು ಸರ್ಕಾರಗಳು ರೈತರ ಕಾಲು ಹಿಡಿಯುವ ಪರಿಸ್ಥಿತಿ ಬರಲಿದೆ ಎಂದು ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ಕೋಲಾರ ತಾಲೂಕಿನ ವೇಮಗಲ್ ಗ್ರಾಮದಲ್ಲಿ ಹಾಲು ಉತ್ಪಾದಕರ...
ರಾಜ್ಯದ ಕಾಂಗ್ರೆಸ್ ಸರ್ಕಾರವು ಬೂಟಾಟಿಕೆ ಮಾಡುವುದಿಲ್ಲ, ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ. ಈ ಕಾರಣಕ್ಕಾಗಿ ಜನರು ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ನ ಜನಪರ ಯೋಜನೆಗಳನ್ನು ಬೆಂಬಲಿಸಿ ಕೈಜೋಡಿಸಿ ಜನರ ಅಭಿವೃದ್ಧಿಗಾಗಿ ದುಡಿಯೋಣ ಎಂದು ಕೋಲಾರ ಶಾಸಕ...
ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ಬೆಟ್ಟಹೊಸಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಂಗನವಾಡಿ ಕೇಂದ್ರದಲ್ಲಿ ನೀರಿನ ವ್ಯವಸ್ಥೆ ಇದ್ದರೂ ಟ್ಯಾಂಕ್ ಇಲ್ಲದೇ ಸಮಸ್ಯೆ ಆಗಿದೆ. ಈ...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ನೂರು ಕೋಟಿಗಿಂತ ಹೆಚ್ಚು ಅನುದಾನ ಕೊಟ್ಟಿದ್ದಾರೆ. ಕ್ಷೇತ್ರವನ್ನು ಮಾದರಿಯಾಗಿಸುವುದೇ...
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ 500 ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸೋಮವಾರ ಕೋಲಾರದ ನಗರದ ಹೊಸ ಬಸ್ ನಿಲ್ದಾಣದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಮಹಿಳಾ ಪ್ರಯಾಣಿಕರಿಗೆ...