ಕೋಲಾರ | ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ: ಶಾಸಕ ಕೊತ್ತೂರು ಮಂಜುನಾಥ್ ಸೂಚನೆ

ಉತ್ತಮ ರೀತಿಯಲ್ಲಿ ಬಾಳಿಕೆ ಬರುವಂತೆ ಹಾಗೂ ಕ್ರೀಡಾಪಟುಗಳಿಗೆ ಉಪಯುಕ್ತವಾದ ರೀತಿಯಲ್ಲಿ ಕ್ರೀಡಾಂಗಣವನ್ನು ಮಾಡಿಕೊಡಬೇಕು. ಗುತ್ತಿಗೆದಾರ ಗುಣಮಟ್ಟದ ಕಾಮಗಾರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು. ನಗರದ ಜಿಲ್ಲಾ ಒಳಾಂಗಣ...

ಕೋಲಾರ | ಗುರುಭವನ ನಿರ್ಮಾಣಕ್ಕೆ 2.50 ಕೋಟಿ ಅನುದಾನ; 2027ಕ್ಕೆ ಕಟ್ಟಡ ಪೂರ್ಣಗೊಳಿಸುವ ನಿರ್ಧಾರ

ಬಹಳಷ್ಟು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಗುರುಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 2.50 ಕೋಟಿ ಅನುದಾನ ನೀಡುತ್ತೇವೆ. 2027ರೊಳಗೆ ಕಟ್ಟಡವನ್ನು ಪೂರ್ಣಗೊಳಿಸಿ ಅದೇ ಕಟ್ಟಡದಲ್ಲಿ ಕಾರ್ಯಕ್ರಮವನ್ನು ನಡೆಸಲಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್...

ಕೋಲಾರ | ಸರ್ಕಾರಗಳು ರೈತರ ಕಾಲು ಹಿಡಿಯುವ ಪರಿಸ್ಥಿತಿ ಬರಲಿದೆ: ಶಾಸಕ ಕೊತ್ತೂರು ಮಂಜುನಾಥ್

ರೈತರಿಂದಲ್ಲೇ ಜೀವನ ಮುಖ್ಯವಾಗುತ್ತದೆ. ಮುಂದೊಂದು ದಿನ ಜನರು ಮತ್ತು ಸರ್ಕಾರಗಳು ರೈತರ ಕಾಲು ಹಿಡಿಯುವ ಪರಿಸ್ಥಿತಿ ಬರಲಿದೆ ಎಂದು ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು. ಕೋಲಾರ ತಾಲೂಕಿನ ವೇಮಗಲ್ ಗ್ರಾಮದಲ್ಲಿ ಹಾಲು ಉತ್ಪಾದಕರ...

ಕೋಲಾರ | ಕಾಂಗ್ರೆಸ್ ಸರ್ಕಾರ ಬೂಟಾಟಿಕೆ ಮಾಡದೆ ಅಭಿವೃದ್ಧಿಗೆ ಒತ್ತು ನೀಡುತ್ತದೆ: ಶಾಸಕ ಕೊತ್ತೂರು ಮಂಜುನಾಥ್

ರಾಜ್ಯದ ಕಾಂಗ್ರೆಸ್ ಸರ್ಕಾರವು ಬೂಟಾಟಿಕೆ ಮಾಡುವುದಿಲ್ಲ, ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ. ಈ ಕಾರಣಕ್ಕಾಗಿ ಜನರು ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ನ ಜನಪರ ಯೋಜನೆಗಳನ್ನು ಬೆಂಬಲಿಸಿ ಕೈಜೋಡಿಸಿ ಜನರ ಅಭಿವೃದ್ಧಿಗಾಗಿ ದುಡಿಯೋಣ ಎಂದು ಕೋಲಾರ ಶಾಸಕ...

ಕೋಲಾರ | ಬೆಟ್ಟಹೊಸಪುರ ಅಂಗನವಾಡಿಗೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ

ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ಬೆಟ್ಟಹೊಸಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿ ಕೇಂದ್ರದಲ್ಲಿ ನೀರಿನ ವ್ಯವಸ್ಥೆ ಇದ್ದರೂ ಟ್ಯಾಂಕ್ ಇಲ್ಲದೇ ಸಮಸ್ಯೆ ಆಗಿದೆ. ಈ...

ಜನಪ್ರಿಯ

ಕರ್ನಾಟಕದ ಕಡಲ ಕ್ಷೇತ್ರಕ್ಕೆ ಬಂಪರ್ ಹೂಡಿಕೆ: ₹8,295 ಕೋಟಿ ಮೊತ್ತದ 8 ಯೋಜನೆಗಳಿಗೆ ಚಾಲನೆ

ಕರ್ನಾಟಕದ ಕಡಲ ಮೂಲಸೌಕರ್ಯವನ್ನು ಬಲಪಡಿಸುವುದು, ಹೂಡಿಕೆ ಅವಕಾಶಗಳನ್ನು ವಿಸ್ತರಿಸುವುದು ಹಾಗೂ ಕರಾವಳಿ...

“ಕಷ್ಟಪಟ್ಟು ಹೋರಾಡಿ ಗಳಿಸಿಕೊಂಡ ನ್ಯಾಯವನ್ನೇ ಕಳೆದುಕೊಳ್ಳುತ್ತಿರುವಂತೆ ಭಾಸವಾಗುತ್ತಿದೆ” : ಬಿಲ್ಕಿಸ್‌ ಬಾನು

2002ರ ಗುಜರಾತ್‌ ಗಲಭೆಯ ಸಂದರ್ಭದಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ,...

ಉಡುಪಿ | ಕಾರಂತರ ಸಾಹಿತ್ಯ, ಸಾಧನೆ ಯುವಪೀಳಿಗೆಗೆ ಪ್ರೇರಣೆ: ಪ್ರೊ. ವಾದಿರಾಜ ಭಟ್

ಅಡಂಬರದ ಬದುಕನ್ನು ಇಷ್ಟಪಡದೆ ಸರಳ ಜೀವನ, ನೇರ ನಡೆ-ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದ...

ಚಿಕ್ಕಮಗಳೂರು | ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ; ಜಿಲ್ಲಾಧಿಕಾರಿ

ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದಂತೆ...

Tag: ಶಾಸಕ ಕೊತ್ತೂರು ಮಂಜುನಾಥ್