ಬೀದರ್ | ಬರ ಪರಿಸ್ಥಿತಿ : ವಿಶೇಷ ಪ್ಯಾಕೇಜ್ ಘೋಷಿಸಲು ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬೆಳೆ ನಷ್ಟ ಹಾಗೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಬರ ನಿರ್ವಹಣೆಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು...

ಬೀದರ್‌ | ಮನ್ನಳ್ಳಿಯಲ್ಲಿ ಜನ ಸ್ಪಂದನ: 193 ದೂರುಗಳು ಸ್ಥಳದಲ್ಲೇ ಇತ್ಯರ್ಥ

ಜನರ ಸಮಸ್ಯೆಗಳನ್ನು ಅವರ ಬಳಿಯೇ ಆಲಿಸಿ, ಸಂಬಂಧಿಸಿದ ಇಲಾಖೆಗಳ ಸಹಕಾರದೊಂದಿಗೆ ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಬೀದರ್ ದಕ್ಷಿಣ ಕ್ಷೇತ್ರದ ಮನ್ನಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಪ್ರಜಾ ಸೇವಾ ಆಂದೋಲನದ ಅಂಗವಾಗಿ...

ಬಗರ್‌ ಹುಕುಂ : ವಾರದೊಳಗೆ ಹಕ್ಕುಪತ್ರ ವಿತರಣೆ; ಶಾಸಕ ಬೆಲ್ದಾಳೆ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉತ್ತರ

ಬೀದರ್ ಜಿಲ್ಲೆಯ ಆರು ವಿಧಾನಸಭೆ ಕ್ಷೇತ್ರಗಳಲ್ಲಿ ಒಂದು ವಾರದೊಳಗೆ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಿ ಅರ್ಹ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ ಸೇರಿದಂತೆ ಅಗತ್ಯ  ಪ್ರಕ್ರಿಯೆ ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ...

ಬೀದರ್‌ | ಕೆಕೆಆರ್‌ಡಿಬಿ ಅನುದಾನ ಹಂಚಿಕೆಯಲ್ಲಿ ದಕ್ಷಿಣ ಕ್ಷೇತ್ರಕ್ಕೆ ಅನ್ಯಾಯ : ಶಾಸಕ ಶೈಲೇಂದ್ರ ಬೆಲ್ದಾಳೆ

ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅನುದಾನ ಹಂಚಿಕೆಯಲ್ಲಿ ಬೀದರ್ ದಕ್ಷಿಣ ಕ್ಷೇತ್ರಕ್ಕೆ ಬಹಳ ತಾರತಮ್ಯವಾಗಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಇದನ್ನು ಕೂಡಲೇ ಸರಿಪಡಿಸುವ ಅಗತ್ಯವಿದೆ ಎಂದು ಕ್ಷೇತ್ರದ ಶಾಸಕ...

ಜನಪ್ರಿಯ

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

Tag: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ