ಬೀದರ್‌ | ಖಾಲಿಯಿರುವ ಸಿಬ್ಬಂದಿ ಕೊರತೆ ನೀಗಿಸಿ : ಶಾಸಕ ಪ್ರಭು ಚವ್ಹಾಣ

ಔರಾದ್‌ ತಾಲ್ಲೂಕಿನ ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆಯಿಂದ ಆಡಳಿತ ವ್ಯವಸ್ಥೆಗೆ ತೊಂದರೆಯಾಗುತ್ತಿದ್ದು, ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಮಾಜಿ ಸಚಿವ, ಔರಾದ(ಬಿ) ಶಾಸಕ ಪ್ರಭು.ಬಿ ಚವ್ಹಾಣ ಬೆಳಗಾವಿ ಅಧಿವೇಶನದಲ್ಲಿ ಪ್ರಶ್ನೆ ಕೇಳಿದ್ದಾರೆ. ʼಕೃಷಿ...

ಕಮಲನಗರ | ಖೇರ್ಡಾ-ಚಿಕ್ಲಿ(ಯು) ರಸ್ತೆ ಕಾಮಗಾರಿಗೆ ಶಾಸಕ ಪ್ರಭು ಚವ್ಹಾಣ ಚಾಲನೆ

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನ ಖೇರ್ಡಾನಿಂದ ಚಿಕ್ಲಿ(ಯು) ಮಹಾರಾಷ್ಟ್ರ ಬಾರ್ಡರ್‌ವರೆಗೆ ನಿರ್ಮಿಸಲಾಗುತ್ತಿರುವ 8.5 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಮಾಜಿ ಸಚಿವ, ಔರಾದ್ ಶಾಸಕ ಪ್ರಭು.ಬಿ ಚವ್ಹಾಣ ಸೋಮವಾರ ದಾಬಕಾ(ಸಿ) ಗ್ರಾಮದಲ್ಲಿ ಭೂಮಿ...

ಔರಾದ್ | ವಿದ್ಯಾರ್ಥಿಗಳಿಗೆ ಸಂಸ್ಕಾರ ಶಿಕ್ಷಣ ಕಲಿಸಿ : ಶಾಸಕ ಪ್ರಭು ಚವ್ಹಾಣ

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದ್ದು, ಮಕ್ಕಳಿಗೆ ಬೋಧನೆ ಜೊತೆಗೆ ಉತ್ತಮ ಸಂಸ್ಕಾರ ಕಲಿಸಬೇಕು. ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆ, ದೇಶಪ್ರೇಮ ಬೆಳೆಸಲು ಪ್ರೇರಣೆ ನೀಡಬೇಕು ಎಂದು ಮಾಜಿ ಸಚಿವ, ಶಾಸಕ ಪ್ರಭು.ಬಿ...

ಬೀದರ್‌ | ಬಲಿಗಾಗಿ ಕಾದಿರುವ ರಸ್ತೆ ಗುಂಡಿಗಳು : ದುರಸ್ತಿ ಯಾವಾಗ?

ಕಮಲನಗರ ತಾಲೂಕಿನ ಚಿಕ್ಕಿ(ಯು) ಗಡಿ ಗ್ರಾಮದಿಂದ ದಾಬಕಾ(ಸಿಎಚ್)‌ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಮೊಳಕಾಲುದ್ದ ತಗ್ಗು-ಗುಂಡಿಗಳೇ ನಿರ್ಮಾಣವಾಗಿವೆ. ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಪ್ರಯಾಣಿಸಲು ಪರದಾಡುತ್ತಿದ್ದಾರೆ. ರಾಜ್ಯದ ಗಡಿ ತಾಲೂಕಿನ ಅಂಚಿನಲ್ಲಿರುವ ಚಿಕ್ಲಿ(ಯು)...

ಬೀದರ್‌ | ಕೆಲಸ ಮಾಡದಿದ್ದರೆ ತಾಲೂಕು ಬಿಟ್ಟು ಹೋಗಿ : ಶಾಸಕ ಪ್ರಭು ಚವ್ಹಾಣ

ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಔರಾದ್‌ನಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತಗೊಳ್ಳುತ್ತಿವೆ. ಬಹುತೇಕ ಇಲಾಖೆಗಳಲ್ಲಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ. ಇದರಿಂದಾಗಿ ನನ್ನ ಹೆಸರು ಕೆಡುತ್ತಿದೆ. ಇಷ್ಟವಿದ್ದರೆ ಮನಸ್ಪೂರ್ತಿಯಿಂದ ಕೆಲಸ ಮಾಡಬೇಕು. ಇಲ್ಲವೆಂದರೆ ಬಿಟ್ಟು ಹೋಗಬೇಕೆಂದು ಮಾಜಿ ಸಚಿವ,...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಶಾಸಕ ಪ್ರಭು ಚವ್ಹಾಣ

Download Eedina App Android / iOS

X