ರಾಜ್ಯದ ಉದ್ದಗಲಕ್ಕೂ ಸುತ್ತಿ ಬಂದಿದ್ದೇನೆ. ಭವಿಷ್ಯ ಹೇಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ. ಜೆಡಿಎಸ್-ಬಿಜೆಪಿ ಮೈತ್ರಿಯಿಂದ ರಾಜ್ಯದಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ. ಇದಕ್ಕೆ ಯಾವುದೇ ಶಕ್ತಿಯಿಂದ ತಡೆಯಲು ಸಾಧ್ಯವಿಲ್ಲ ಎಂದು...
ರಾಜ್ಯ ಸರ್ಕಾರದಿಂದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ನಮ್ಮ ಸರ್ಕಾರವಿದ್ದಾಗ ಗೋಹತ್ಯೆಯನ್ನು ತಡೆಯುವುದಕ್ಕೆ ಜಾರಿ ತಂದಿದ್ದ ಕಾಯ್ದೆಯನ್ನು ರದ್ದು ಮಾಡಲಾಗಿದೆ ಎಂದು ಮಾಜಿ ಸಚಿವ, ಔರಾದ ಶಾಸಕ ಪ್ರಭು ಚೌವ್ಹಾಣ ಆಕ್ರೋಶ...
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಪಡೆಯಲು ಸಾಕಷ್ಟು ಪರಿಶ್ರಮ ಅವಶ್ಯಕತೆಯಿದೆ. ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಪಡೆದು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಐಟಿಐ ಶಿಕ್ಷಣ ನೆರವಾಗಲಿದೆ ಎಂದು ಮಾಜಿ ಸಚಿವ, ಶಾಸಕ ಪ್ರಭು.ಬಿ...
ಸದಾಶಿವ ಆಯೋಗ ವರದಿಯಿಂದ ಯಾವುದೇ ಪರಿಶಿಷ್ಟ ಜಾತಿ ಸಮುದಾಯಗಳಿಗೆ ಅನ್ಯಾಯ ಆಗುವುದಿಲ್ಲ.
ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ನ್ಯಾ. ಎ.ಜೆ. ಸದಾಶಿವ ಅವರು ವರದಿ ನೀಡಿದ್ದಾರೆ.
ನ್ಯಾಯಮೂರ್ತಿ ಏ.ಜೆ. ಸದಾಶಿವ ಆಯೋಗದ ವರದಿ ಜಾರಿಯಾದರೆ ಉಗ್ರ ಹೋರಾಟ...
"ನಾವು ಹುಟ್ಟಿನಿಂದ ಅಲ್ಲ, ಈ ತಾಂಡಾ ಹುಟ್ಟಿನಿಂದಲೂ ರಸ್ತೆಯೇ ಕಂಡಿಲ್ಲ. ಸ್ವಲ್ಪ ಮಳೆಯಾದರೆ ಸಾಕು ತುಂಬಿ ಹರಿಯುವ ಹಳ್ಳ ದಾಟಬೇಕು, ಕಾಲು ದಾರಿಯಾದ ಈ ಕೆಸರು ಗದ್ದೆಯಲ್ಲಿ ಬೈಕ್ ಓಡಲ್ಲ, ಅಂಬುಲೆನ್ಸ್ ಬರಲ್ಲ,...