ಕೊಪ್ಪಳ | ಸಿದ್ದರಾಮಯ್ಯ ಎರಡು ವರ್ಷ ಮುಖ್ಯಮಂತ್ರಿಗಳಾಗಿ ಮುಂದುವರಿಯುತ್ತಾರೆ: ಶಾಸಕ ಬಸವರಾಜ ರಾಯರೆಡ್ಡಿ

ಮೇ ತಿಂಗಳ 30ರ ಒಳಗಾಗಿ ಸಂಪುಟ ಪುನರ್ ರಚನೆಯಾಗುತ್ತದೆ, ಇಲ್ಲವೇ ವಿಸ್ತರಣೆ ಆಗುತ್ತದೆ. ಸಿದ್ದರಾಮಯ್ಯ ಎರಡು ವರ್ಷ ಮುಖ್ಯಮಂತ್ರಿಗಳಾಗಿ ಮುಂದುವರಿಯುತ್ತಾರೆ ಎಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಸಿಎಂ ಆರ್ಥಿಕ ಸಲಹೆಗಾರರೂ...

ಲಿಂಗಾಯತ ಅಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿ ಶಾಮನೂರ್‌ಗೆ ತಿರುಗೇಟು ನೀಡಿದ ರಾಯರೆಡ್ಡಿ

ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂಬುದು ತಪ್ಪು ಬೇಕಾದರೆ ತಮಗೆ ಬೇಕಾದ ಅಧಿಕಾರಿಗಳನ್ನು ಶಾಮನೂರು ಹಾಕಿಕೊಳ್ಳಲಿ ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆ ತಪ್ಪಿನಿಂದ ಕೂಡಿದೆ...

ಅಧಿಕಾರಿಗಳು ತಮ್ಮ ಮಾತು ಕೇಳುತ್ತಿಲ್ಲ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ಶಾಸಕ ಬಸವರಾಜ ರಾಯರೆಡ್ಡಿ

ಸಚಿವರು ಮಾತು ಕೇಳುತ್ತಿಲ್ಲವೆಂದು ಈ ಹಿಂದೆ ಶಾಸಕರು ಪತ್ರ ಬರೆದಿದ್ದರು ತಮ್ಮ ಅಧ್ಯಕ್ಷತೆಯಲ್ಲಿ ಜೆಸ್ಕಾಂ ಅಧಿಕಾರಿಗಳ ಸಭೆ ಕರೆಯಿರಿ: ಸಿಎಂಗೆ ಆಗ್ರಹ ಸಚಿವರು ತಮ್ಮ ಮಾತುಗಳನ್ನು ಕೇಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಪತ್ರ ಬರೆದು ಶಾಸಕಾಂಗ...

ಇನ್ನುಮುಂದೆ ಚುನಾವಣೆಗೆ ಸ್ಪರ್ಧೆ ಮಾಡಲ್ಲ: ಬಸವರಾಜ ರಾಯರೆಡ್ಡಿ

ಇಂದಿನ ರಾಜಕಾರಣ ನನಗೆ ಒಗ್ಗುವುದಿಲ್ಲ: ರಾಯರೆಡ್ಡಿ 'ಕೆಕೆಆರ್‌ಡಿಬಿ ಅಧ್ಯಕ್ಷನಾಗಲು ನನಗೆ ಆಸಕ್ತಿ ಇರಲಿಲ್ಲ' ನಾನು ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದು ದೂರದ ಮಾತು. ಇನ್ನುಮುಂದೆ ಚುನಾವಣೆಗೆ ಸ್ಪರ್ಧೆ ಮಾಡಬಾರದು ಎಂದುಕೊಂಡಿದ್ದೇನೆ.‌ ಇಂದಿನ ರಾಜಕಾರಣ ನನಗೆ ಒಗ್ಗುವುದಿಲ್ಲ...

ನಮ್ಮ ಹಿಂದೆ ಓಡಾಡಿದವರೆಲ್ಲ ಇಂದು ಮಂತ್ರಿಯಾಗಿ, ಧಿಮಾಕು ತೋರಿಸುತ್ತಿದ್ದಾರೆ: ಶಾಸಕ ರಾಯರೆಡ್ಡಿ ಕಿಡಿ

ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲಲೂ ಹೆದರುತ್ತಿದ್ದರು: ರಾಯರೆಡ್ಡಿ ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರವಿಲ್ಲ, ಈಗ ಅವಶ್ಯಕತೆ ಇಲ್ಲ ನಮ್ಮ ಹಿಂದೆ ಓಡಾಡಿದವರೆಲ್ಲ ಮಂತ್ರಿಯಾಗಿದ್ದಾರೆ. ಅವರಪ್ಪಂದಿರ ಜೊತೆ ನಾನು ಕೆಲಸ‌ ಮಾಡಿದವ. ಈಗ ಇವರು ನಮ್ಮ ಮುಂದೆ...

ಜನಪ್ರಿಯ

ಚಿತ್ರದುರ್ಗ | ಐಟಿಐ ಪಾಸಾದವರಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‌ಶಿಪ್, ಉದ್ಯೋಗ ಕಲ್ಪಿಸಿ : ಡಿಸಿ ರಮ್ಯ ಸೂಚನೆ

ಐಟಿಐ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‌ಶಿಪ್ ಮತ್ತು ಉದ್ಯೋಗಾವಕಾಶ ಕಲ್ಪಿಸಲು ಕ್ರಮ...

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

Tag: ಶಾಸಕ ಬಸವರಾಜ ರಾಯರೆಡ್ಡಿ