ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಅಡ್ಡೂರಿನ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಯನ್ನು ಸೇರ್ಪಡೆಗೊಳಿಸುವ ಉದ್ಘಾಟನಾ ಸಮಾರಂಭ ಮಂಗಳೂರು ಉತ್ತರದ ಶಾಸಕ ಭರತ್ ಶೆಟ್ಟಿ ಉಪಸ್ಥಿತಿಯಲ್ಲಿ...
ಶಾಸಕ ಭರತ್ ಶೆಟ್ಟಿಯವರು ಶಂಕರಾಚಾರ್ಯ ಪೀಠಾಧಿಪತಿಗಳ ಹೇಳಿಕೆ ಟೀಕೆ ಮಾಡುತ್ತಿದ್ದಾರೆಯೇ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪ್ರಶ್ನಿಶಿದ್ದಾರೆ.
"ಶಂಕರಾಚಾರ್ಯ ಮಠದ ಪೀಠಾಧಿಪತಿಗಳು ರಾಹುಲ್ ಗಾಂಧಿಯ ಭಾಷಣದಲ್ಲಿ ಯಾವುದೇ...
ಮಂಗಳೂರಿನ ಜೆರೋಸಾ ಶಾಲೆಯಲ್ಲಿನ ಘಟನೆಗೆ ಸಂಬಂಧಿಸಿ ಸರ್ಕಾರದ ಒತ್ತಡದಿಂದ ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನಕಾರಿಯಾಗಿ...
ಸುರತ್ಕಲ್ ಕಾನಾ ಕಟ್ಲ ಸರ್ಕಾರಿ ಶಾಲೆಯ ಭೂಮಿ ಖಾಸಗಿಯವರಿಂದ ಅತಿಕ್ರಮಣವಾಗಲು ಕ್ಷೇತ್ರದ ಶಾಸಕರ ವೈಫಲ್ಯವೇ ಕಾರಣ ಎಂದು ಮಾಜಿ ಶಾಸಕ ಬಿ.ಎ. ಮೊಯಿದಿನ್ ಬಾವ ಆರೋಪಿಸಿದ್ದಾರೆ.
ಸುರತ್ಕಲ್ ಕಾನ-ಕಟ್ಲ ಜನತಾಕಾಲನಿಯ ದಕ್ಷಿಣ ಕನ್ನಡ ಜಿಲ್ಲಾ...