ಪ್ರಜ್ವಲ್ ರೇವಣ್ಣ ಪ್ರಕರಣ ದೇಶ ಕಂಡು ಕೇಳರಿಯದ ಘೋರ ಕೃತ್ಯ ಎಂದುಕೊಂಡರೆ ಅದೇ ಸಮಯದಲ್ಲಿ ಅದಕ್ಕಿಂತಲೂ ಭೀಕರವಾದ ಮತ್ತೊಂದು ಪ್ರಕರಣ ಅದೂ ಕರ್ನಾಟಕದಿಂದಲೇ ಬಂದಿತ್ತು. ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ...
"ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಮತ್ತು ಹನಿಟ್ರ್ಯಾಪ್‌ಗೆ ಸಂಬಂಧಿಸಿದಂತೆ ರಾಮನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೆ. ಅಂದಿನಿಂದಲೂ ಮುನಿರತ್ನ ನನಗೆ ಕರೆ ಮಾಡಿ ನಿಂದಿಸಿದ್ದಾರೆ. ಕೊಲೆ ಬೆದರಿಕೆ ಹಾಕಿದ್ದಾರೆ. ಆದರೆ, ಸರ್ಕಾರದಿಂದ...
ಅತ್ಯಾಚಾರ ಪ್ರಕರಣದಲ್ಲಿ ಸಿಐಡಿ ಎಸ್‌ಐಟಿ ಕಸ್ಟಡಿಯಲ್ಲಿರುವ ಆರ್ ಆರ್ ನಗರ ಶಾಸಕ ಮುನಿರತ್ನಎಸ್‌ಐಟಿ ಕಸ್ಟಡಿ ಶನಿವಾರ ಅಂತ್ಯಗೊಂಡಿದೆ. ಈ ಹಿನ್ನೆಲೆಯಲ್ಲಿ ಮತ್ತೂಮ್ಮೆ ಆರೋಪಿಯನ್ನು ಎಸ್‌ಐಟಿ ವಶಕ್ಕೆ ಪಡೆಯುವ ಸಾಧ್ಯತೆಯಿದೆ.
ಶಾಸಕ ಮುನಿರತ್ನ ಡಿಎನ್‌ಎ ಪರೀಕ್ಷೆ...
ಬಿಜೆಪಿ ಶಾಸಕರು ಬಾಯಲ್ಲಿ ಭಾರತಮಾತೆ, ಮನಸಲ್ಲಿ ಹೆಣ್ಮಕ್ಕಳ ವಿಷಯದಲ್ಲಿ ಕೊಳಕು ಮನಸ್ಥಿತಿ ಇದೆ. ಬಿಜೆಪಿಯ ರಾಜ ರಾಜೇಶ್ವರಿ ಕ್ಷೇತ್ರದ ರೌಡಿ ಶಾಸಕ ಮುನಿರತ್ನ ಅವನನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕಲು ಅನರ್ಹ ಶಾಸಕ ಎಂದು...
ದಲಿತ ವಿರೋಧಿ ಶಾಸಕ ಮುನಿರತ್ನ ವಿರುದ್ಧ ಸರ್ಕಾರ ಮತ್ತು ಪೊಲೀಸ್ ಇಲಾಖೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಪ್ರೊ.ಬಿ ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವಿಜಯಪುರ ಜಿಲ್ಲಾ ಸಂಘಟನಾ...