ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ.
ಬುಧವಾರ ಮುನಿರತ್ನ ಪ್ರಕರಣದ...
ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಾಗ ಈ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಆದರೆ ಶಾಸಕ ಮುನಿರತ್ನ ವಿಚಾರದಲ್ಲಿ ತಕ್ಷಣ ಬಂಧಿಸಲಾಗಿದೆ. ಶಾಸಕರು ನಿಂದಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ. ಆದರೆ, ಕಾನೂನು ಪ್ರಕಾರ ಸರ್ಕಾರ ನಡೆದುಕೊಳ್ಳದೆ ದ್ವೇಷದ...
ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ಅವರು ಒಕ್ಕಲಿಗ ಸಮುದಾಯ ಹಾಗೂ ಒಕ್ಕಲಿಗ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಪದ ಬಳಸಿ ನಿಂದನೆ ಮಾಡಿರುವ ಹಿನ್ನೆಲೆಯಲ್ಲಿ ಒಕ್ಕಲಿಗ ಸಚಿವರು, ಶಾಸಕರು ಹಾಗೂ ಕಾಂಗ್ರೆಸ್...
ದೂರಿನ ಆಧಾರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಈಗ ತನಿಖೆ ಆರಂಭವಾಗಿದೆ. ಇಂದು ಬೆಳಿಗ್ಗೆ ಪೊಲೀಸರು ನ್ಯಾಯಾಧೀಶರ ಮುಂದೆ ಮುನಿರತ್ನ ಅವರನ್ನು ಹಾಜರುಪಡಿಸಿದ್ದು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ...
ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಗುತ್ತಿಗೆದಾರರೊಬ್ಬರನ್ನು ವೈಯಕ್ತಿಕವಾಗಿ ನಿಂದಿಸಿದ್ದಲ್ಲದೆ, ಸ್ತ್ರಿಯರನ್ನು ಮತ್ತು ಪರಿಶಿಷ್ಟ ಸಮುದಾಯಗಳನ್ನು ನಿಂದಿಸುವ ಮೂಲಕ ತಮ್ಮ ಸ್ಥಾನಕ್ಕೆ ಧಕ್ಕೆ ಬರುವಂತೆ ನಡೆದುಕೊಂಡಿದ್ದಾರೆ. ಆದ್ದರಿಂದ ಶಾಸಕ ಮುನಿರತ್ನ ಕೂಡಲೇ ತಮ್ಮ...