ಶೈಕ್ಷಣಿಕವಾಗಿ ಇನ್ನಷ್ಟು ಬದಲಾವಣೆ ಆಗಬೇಕಿದೆ. ಶೈಕ್ಷಣಿಕ ಬದಲಾವಣೆಯಾದರೆ ಮಾತ್ರ ದೇಶ ಪರಿವರ್ತನೆಯಾಗುತ್ತದೆ. ಶೈಕ್ಷಣಿಕ ಪ್ರಗತಿಯಲ್ಲಿ ದೇಶದ ಪ್ರಗತಿ ಅಡಗಿದೆ. ಇಂಡಿ ಕ್ಷೇತ್ರದಲ್ಲಿ ಸಂಪೂರ್ಣ ನೀರಾವರಿ ಆಗಬೇಕೆಂಬ ಗುರಿಯಿದೆ. ಹೀಗಾಗಿ ಶಿಕ್ಷಣ ಮತ್ತು ನೀರಾವರಿಗೆ...
ಟೀಕೆಗಳು ಅಳಿಯುತ್ತವೆ, ನಾವು ಕೈಗೊಂಡ ಅಭಿವೃದ್ಧಿ ಕೆಲಸಗಳು ಜನಮಾನಸದಲ್ಲಿ ಉಳಿಯುತ್ತವೆ ಎಂಬ ಸಿದ್ದಾಂತದೊಂದಿಗೆ ರಾಜಕಾರಣ ಮಾಡುತ್ತಿದ್ದೇನೆ. ಯಾರು ಸಮರ್ಥರು ಎಂಬುದನ್ನು ಜನ ನಿರ್ಧರಿಸುತ್ತಾರೆ. ಇಂಡಿ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಕೈಗೊಂಡು ಜನರ ಹೃದಯಕ್ಕೆ...
ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ, ಸುಧಾರಣೆ ಸಾಧ್ಯ. ಅದರ ಗೌರವ ಶಿಕ್ಷಕರಿಗೆ ಸಲ್ಲುತ್ತದೆ ಎಂದು ವಿಜಯಪುರ ಶಾಸಕ ಯಶವಂತರಾಯಗೌಡ ಪಾಟೀಲ ಅಭಿಪ್ರಾಯಪಟ್ಟರು.
ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಪ್ರಾಥಮಿಕ...
ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524 ಮೀಟರ್ ವರೆಗೆ ಏರಿಸಿ ನವೀಕರಿಸಲು ಮಹಾರಾಷ್ಟ್ರ ಸರ್ಕಾರ ಕ್ಯಾತೆ ತೆಗೆಯುತ್ತಿರುವುದು ಸರಿಯಲ್ಲ. ಅಣೆಕಟ್ಟೆ ಎತ್ತರ ಏರಿಸಲು ಯಾವುದೇ ತ್ಯಾಗಕ್ಕೂ ಸಿದ್ದ. ಈ ಕುರಿತು ವಿಜಯಪುರದಲ್ಲಿ ರಾಜ್ಯ ಮಟ್ಟದ...
ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲೆಯ ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ವರ್ತಿ ಗ್ರಾಮದ ರೇವಣಸಿದ್ದೇಶ್ವರ ನೀರಾವರಿ ಕಚೇರಿಯಲ್ಲಿ ಮಾತನಾಡಿದ ಅವರು, "ಇಂಡಿ,...