ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಜಿಲ್ಲಾಡಳಿತ ಹಾಗೂ...