ಹಾಸನ ನಗರದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಸರ್ಕಾರದಿಂದ ಸ್ವಾಭಿಮಾನಿ ಸಮಾವೇಶ ನಡೆಸುತ್ತಿರುವುದನ್ನು ಖಂಡಿಸುತ್ತೇವೆ ಎಂದು ಹಾಸನದ ಜೆಡಿಎಸ್ ಶಾಸಕ ಎಚ್ ಪಿ ಸ್ವರೂಪ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಾಸನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, "ಸಿದ್ದರಾಮಯ್ಯ...
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೆಳಗುಂಬದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಗುರುಪ್ರಸಾದ್ ಮೈಲನಹಳ್ಳಿ ಕೊಪ್ಪಲು ಹಾಗೂ ಉಪಾಧ್ಯಕ್ಷರಾಗಿ ಚೇತನ ಬಿ ಜಿ ಹುಣಸೆಕಟ್ಟೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆ...
ಚಿಕ್ಕಮಗಳೂರು ನಗರಸಭೆ ಹಾಗೂ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ವತಿಯಿಂದ ಚಿಕ್ಕಮಗಳೂರು ನಗರಸಭೆ ಕಛೇರಿ ಸಭಾಂಗಣದಲ್ಲಿ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹೆಚ್.ಡಿ ತಮ್ಮಯ್ಯ, "ಜನರ ಆರೋಗ್ಯ...
ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಪಾರ್ಕ್‌ನಲ್ಲಿ ಭಾನುವಾರ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ಶಾಸಕ ರವಿಕುಮಾರ್ ಗಣಿಗ ಅವರು ಮಂಡ್ಯದ ಅಭಿವೃದ್ಧಿಯ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಆಲಿಸಿದ್ದಾರೆ. ನಗರದ ಎಲ್ಲ ವಾರ್ಡ್‌ಗಳಲ್ಲಿ ರಸ್ತೆಗಳು,...
"ಸರಕಾರಿ ಉದ್ಯೋಗಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರದ 3ನೇ ಬ್ಯಾಚ್ ಶೀಘ್ರ ಆರಂಭವಾಗುತ್ತಿದ್ದು, ಆಸಕ್ತರು ಸಂಪರ್ಕಿಸಬಹುದು" ಎಂದು ಹ್ಯುಮ್ಯಾನಿಟಿ ಫೌಂಡೇಶನ್‌ನ ಪರಿವರ್ತನಾ ಸಂಸ್ಥೆಯ ಸಂಸ್ಥಾಪಕಿ ಸ್ವಾತಿ ಮಾಳಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
“ಶಾಸಕ ಶ್ರೀನಿವಾಸ ಮಾನೆ...