ನೆಲ, ಜಲ, ನುಡಿ-ಇವುಗಳನ್ನು ಪೊರೆಯಲು ತಮಿಳರು ಯಾವ ಹಂತಕ್ಕೂ ಹೋಗಬಲ್ಲರು. ಅಧಿಕಾರಿಗಳು, ರಾಜಕಾರಣಿಗಳು, ವಿದ್ವತ್ ವಲಯದವರು, ಬುದ್ಧಿಜೀವಿಗಳು, ಕೃಷಿಕರು, ಕಾರ್ಮಿಕರು ಹೀಗೆ ಎಲ್ಲರೂ ಇಂಥ ವಿಚಾರಗಳಲ್ಲಿ ಒಗ್ಗಟ್ಟಿನಿಂದ ಹೋರಾಡಬಲ್ಲರು. ಕರ್ನಾಟಕದಲ್ಲಿ ಇಂಥ ಮನೋಭಾವವೇ...
"ಇಂದು ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ಯಾವ ಚಟುವಟಿಕೆ ನಡೆಯುತ್ತಿದೆ ಮತ್ತು ಅದಕ್ಕೆ ಎಷ್ಟು ದುಡ್ಡು ಖರ್ಚಾಗಿದೆ ಅನ್ನೋದರ ಕುರಿತು ಏನೂ ಗೊತ್ತಾಗುತ್ತಿಲ್ಲ. ಈಗ ಅದನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳಬೇಕು. ಕನ್ನಡ ಶಾಸ್ತ್ರೀಯ...