ಧಾರ್ಮಿಕ ಪದ್ಧತಿಗಳನ್ನು ಬದಿಗೆ ಸರಿಸಿ, ಭಾರತೀಯ ಸಂವಿಧಾನದ ಪೀಠಿಕೆ ಪಠಣ ಮಾಡುವುದರ ಮೂಲಕ ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಕನ್ನೆಕೋಳೂರಿನಲ್ಲಿ ಮದುವೆ ಸಮಾರಂಭ ಜರುಗಿತು.
ವಿಶಿಷ್ಠ ಮತ್ತು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಕೃಷಿಕ...
ಶಹಾಪುರ ತಾಲ್ಲೂಕಿನ ಆಲ್ದಾಳ ಗ್ರಾಮದ ರೈತರ ಹೊಲಗಳಿಗೆ ಸಮಪರ್ಕ ವಿದ್ಯುತ್ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಜೆಸ್ಕಾಂ ಅಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಮಲ್ಲನಗೌಡ...
ನಮ್ಮ ಪ್ರಜಾಸತ್ತಾತ್ಮಕ ವ್ಯವಸ್ಥೆಯು ಇಡೀ ವಿಶ್ವದಲ್ಲಿಯೇ ತನ್ನದೆ ಆದ ಖ್ಯಾತಿ ಪಡೆದುಕೊಂಡಿದೆ. ವಿಶ್ವಕ್ಕೇ ಮಾದರಿಯಾಗಿರುವ ನಮ್ಮ ದೇಶದ ಏಕತೆ ಹಾಗೂ ಸೌಹಾರ್ದತೆಯನ್ನು ಕಾಪಾಡುವುದು ಈ ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಯಾದಗಿರಿಯ...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಸುವ ಆಂತರಿಕ ಚುನಾವಣೆಯ ಭಾಗವಾಗಿ ಯಾದಗಿರಿ ಜಿಲ್ಲೆಗೆ 2024-27ರ ಅವಧಿಯ ನೂತನ ಜಿಲ್ಲಾಧ್ಯಕ್ಷರಾಗಿ ಸೈಯದ್ ಇಶಾಕ್ ಹುಸೇನ್(ಖಾಲಿದ್) ಆಯ್ಕೆಯಾಗಿದ್ದಾರೆ.
ಶಹಾಪುರದಲ್ಲಿ ಆಯೋಜಿಸಿದ್ದ...
ಸಮೃದ್ಧವಾದ ದೇಶವೊಂದನ್ನು ನಿರ್ಮಾಣ ಮಾಡುವಲ್ಲಿ ಆರೋಗ್ಯವಂತ ಮಕ್ಕಳು ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಸವರಾಜ ಶರಾಬಿ ಅಭಿಪ್ರಾಯಪಟ್ಟರು.
ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ಕನ್ಯಾಕೋಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ...