ಸಿದ್ದಾಪುರ | ಹುಲ್ಕುತ್ರಿ ಶಾಲೆಯಲ್ಲಿ ‘ಬಾನು ಬೆರಗು’: ಟೆಲಿಸ್ಕೋಪ್ ಮೂಲಕ ಆಕಾಶಕಾಯಗಳನ್ನು ವೀಕ್ಷಿಸಿದ ವಿದ್ಯಾರ್ಥಿಗಳು

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ 'ನಿಸರ್ಗ ಇಕೋ ಕ್ಲಬ್' ವತಿಯಿಂದ 'ಬಾನು ಬೆರಗು' ಎಂಬ ವಿನೂತನ ಹಾಗೂ ಜ್ಞಾನವರ್ಧಕ...

ಬಿಹಾರ | ಜಾತಿಗಣತಿ, ಎಸ್‌ಐಆರ್‌, ಚು. ಕರ್ತವ್ಯ ನಿರ್ವಹಿಸಿದ್ದ ಶಿಕ್ಷಕರಿಗೆ ಈಗ ‘ನಾಯಿ’ ಎಣಿಸುವ ಕೆಲಸ

ಬಿಹಾರದಲ್ಲಿ, ಶಿಕ್ಷಕರು ಈಗಾಗಲೇ ಮತಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್‌) ಮತ್ತು ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸಿದ್ದಾರೆ. ಜಾತಿ ಸಮೀಕ್ಷೆಗಳಿಗೂ ಕೆಲಸ ಮಾಡಿದ್ದಾರೆ. ಇದೀಗ, ಅವರಿಗಾಗಿ ಮತ್ತೊಂದು ಕೆಲಸ ಕಾಯುತ್ತಿದೆ. ಅದು, ಶಾಲೆಗಳಿಗೆ ವಿದ್ಯಾರ್ಥಿಗಳು...

ಉತ್ತರ ಕನ್ನಡ | ಜಿಲ್ಲೆಯಲ್ಲಿ ಸಮೀಕ್ಷೆ ಚುರುಕು: ರಾಜ್ಯದಲ್ಲಿ 6ನೇ ಸ್ಥಾನ ಪಡೆದ ಜಿಲ್ಲೆ

ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಕ್ರಿಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಚುರುಕು ಪಡೆದುಕೊಂಡಿದೆ. ಜಿಲ್ಲೆ ಪ್ರಸ್ತುತ ರಾಜ್ಯದಲ್ಲಿ 6ನೇ ಸ್ಥಾನದಲ್ಲಿದೆ. ಸೆಪ್ಟೆಂಬರ್ 22 ರಂದು ಸಮೀಕ್ಷೆಗೆ ಚಾಲನೆ...

ಚಿಕ್ಕಮಗಳೂರು l ಶಿಕ್ಷಕರ ಮೇಲೆ ಅನವಶ್ಯಕ ಒತ್ತಡ ಹೇರಲಾಗುತ್ತಿದೆ; ಮಾಜಿ ಶಾಸಕ ಸಿ.ಟಿ ರವಿ

ಶಿಕ್ಷಕರ ಮೇಲೆ ಅನಾವಶ್ಯಕ ಒತ್ತಡ ಹೇರಲಾಗುತ್ತಿದೆ, ಸಾಮಾಜಿಕ, ಶೈಕ್ಷಣಿಕ ಗಣತಿಯನ್ನು ಪ್ರಶ್ನಿಸಿ ಮಾಜಿ ಸಚಿವ ಸಿ.ಟಿ. ರವಿ ಸರ್ಕಾರಕ್ಕೆ ಬಹಿರಂಗ ಪತ್ರ ಬರೆದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.  ಮುಖ್ಯಮಂತ್ರಿಗಳೇ, ನಿಮ್ಮ ಕನಸಿನ ಕೂಸು ಬಡವಾಗುತ್ತಿದೆ....

ಚಿಕ್ಕಮಗಳೂರು l ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರ ವಿರೋಧ

ಸರ್ಕಾರದ ಜಾತಿ ಗಣತಿ ಕಾರ್ಯಕ್ಕೆ ಶಿಕ್ಷಕರಿಂದಲೇ ವಿರೋಧ ವ್ಯಕ್ತ ಪಡಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನಗರ ವ್ಯಾಪ್ತಿಯ ಡಿಸಿ ಕಚೇರಿ ಎದುರು ನಡೆದಿದೆ. ಜಾತಿ ಗಣತಿ ಹಾಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲು...

ಜನಪ್ರಿಯ

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೃಹತ್ ಸುಧಾರಣೆ: ಮೂರು ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿದ ಸರ್ಕಾರ!

ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಆಧುನಿಕಗೊಳಿಸಲು, ಸಾರ್ವಜನಿಕರಿಗೆ ನೀಡಲಾಗುವ ಸೇವೆಗಳನ್ನು ಇನ್ನಷ್ಟು ಸಶಕ್ತಗೊಳಿಸಲು...

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

Tag: ಶಿಕ್ಷಕರು