ಶಿಕ್ಷಕರು ವಿದ್ಯಾರ್ಥಿಗಳ ಕೈಯಲ್ಲಿ ಕೊಳೆಚೆ ಸ್ವಚ್ಛಗೊಳಿಸಿರುವ ಘಟನೆ ಬೆಂಗಳೂರಿನ ವಿಶ್ವಪ್ರಿಯ ಲೇಔಟ್ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಸ್ವಚ್ಛತಾ ಕೆಲಸಗಳಿಗೆ ವಿದ್ಯಾರ್ಥಿಗಳನ್ನು ಬಳಸಿಕೊಂಡ ಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಲೆಯ...
ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ವೇತನವನ್ನು ಕನಿಷ್ಠ ₹30,000ಕ್ಕೆ ಹೆಚ್ಚಳ ಮಾಡುವಂತೆ ಮುಂದಿನ ಬಜೆಟ್ನಲ್ಲಿ ಅನುದಾನ ಒದಗಿಸುವ ಸಲುವಾಗಿ ಒತ್ತಡ ಹೇರಬೇಕು ಎಂದು ಆಗ್ರಹಿಸಿ ಬಳ್ಳಾರಿ ಜಿಲ್ಲೆಯ ಸಂಡೂರು ಶಾಸಕಿ ಅನ್ನಪೂರ್ಣ...
ಶಾಲೆಯ ಪೂರ್ಣ ಶುಲ್ಕ (ಡೊನೇಷನ್) ಪಾವತಿಸಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದೆ, ಪರೀಕ್ಷೆ ನಡೆಯುತ್ತಿದ್ದ ಕೊಠಡಿಯಿಂದ ಕೆಲ ವಿದ್ಯಾರ್ಥಿಗಳನ್ನು ಶಿಕ್ಷಕರು ಹೊರಹಾಕಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರದಲ್ಲಿರುವ ಖಾಸಗಿ...
ವಿದ್ಯಾರ್ಥಿಗಳು ತಮ್ಮ ವಯಸ್ಸಿಗೆ ಮೀರಿ ವರ್ತಿಸುತ್ತಿದ್ದಾರೆ. ದುರ್ವರ್ತನೆ ತೋರುತ್ತಿದ್ದಾರೆ. ಶಿಕ್ಷಕರಿಗೆ ವಿದ್ಯಾರ್ಥಿಗಳಿಂದಲೇ ಕಿರುಕುಳ ಹೆಚ್ಚುತ್ತಿದೆ ಎಂಬ ಆರೋಪವು ಖಾಸಗಿ ಶಾಲೆಗಳಿಂದ ಕೇಳಿಬಂದಿದೆ. ವಿದ್ಯಾರ್ಥಿಗಳ ನಿಯಂತ್ರಣಕ್ಕೆ ಕನಿಷ್ಠ ನಿಯಮಗಳನ್ನು, ಮಾನದಂಡಗಳನ್ನು ಶಾಲೆಗಳ ಹಂತದಲ್ಲಿ ಜಾರಿಗೆ...
ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಆಗಸ್ಟ್ 12ರಂದು ತರಗತಿ ಬಹಿಷ್ಕರಿಸಿ ಬೆಂಗಳೂರು ಚಲೋ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.
ರಾಜ್ಯದ ವಿವಿಧ ಭಾಗಗಳಿಂದ ಶಿಕ್ಷಕರು ತರಗತಿ ಬಹಿಷ್ಕರಿಸಿ ಬೆಂಗಳೂರಿನಲ್ಲಿ ಬೃಹತ್...