ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಬ್ಬ ಬಾವಿಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಆರು ಶಿಕ್ಷಕರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಗಾಣದಾಳ ಗ್ರಾಮದ...
ಯಾದಗಿರಿ ಜಿಲ್ಲೆಯ ಸುರಪುರ ಹಾಗೂ ಹುಣಸಗಿ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್.ಟಿ.ಮಂಜುನಾಥ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ...
ಶಾಲೆಯ ವಿದ್ಯಾರ್ಥಿಗಳಿಂದ ಮನೆ ಕೆಲಸ ಮಾಡಿಸಿಕೊಳ್ಳುತ್ತಿದ್ದ ಮತ್ತು ವಿದ್ಯಾರ್ಥಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಮೇಲೆ ಶಿಕ್ಷಕನೊಬ್ಬನನ್ನು ಅಮಾನತು ಮಾಡಲಾಗಿದೆ.
ಬಳ್ಳಾರಿ ಜಿಲ್ಲೆಯ ಕುರಗೋಡ ತಾಲೂಕಿನ ಯಲ್ಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಸ್ತ್ರಿ...
ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡು ಕರ್ತವ್ಯಲೋಪ ಎಸಗಿದ್ದಾರೆಂಬ ಆರೋಪದ ಮೇಲೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.
ತಾಲೂಕಿನ ಲಕ್ಷ್ಮಿಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ರಾಮಚಂದ್ರ ಮತ್ತು...