ಚಿಕ್ಕಬಳ್ಳಾಪುರ | ಅಧ್ವಾನದತ್ತ ಸರಕಾರಿ ಶಾಲೆಗಳು; ಕಳಪೆ ಫಲಿತಾಂಶಕ್ಕೆ ಹೊಣೆ ಯಾರು?

ಚಿಕ್ಕಬಳ್ಳಾಪುರ ಜಿಲ್ಲೆ 10ನೇ ತರಗತಿ ಫಲಿತಾಂಶದಲ್ಲಿ 18 ಸ್ಥಾನದಿಂದ ದಿಢೀರ್‌ 22 ಸ್ಥಾನಕ್ಕೆ ಕುಸಿದಿದ್ದು, ಸರಕಾರಿ ಶಾಲೆಗಳು ಅಧ್ವಾನದತ್ತ ಮುಖಮಾಡಿವೆ. ಈ ಬಾರಿ ಶೇ.55ರಷ್ಟು ಸರಕಾರಿ ಶಾಲೆಗಳ ಫಲಿತಾಂಶ ಬಂದಿದ್ದು, ಕಳಪೆ ಫಲಿತಾಂಶಕ್ಕೆ...

ಈ ದಿನ ಸಂಪಾದಕೀಯ | ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಎಂದು ಹೇಳುವ ಮುನ್ನ ಶಾಲೆಗಳ ಸ್ಥಿತಿ ಗಮನಿಸಿ ಸಚಿವರೇ

ಮಧು ಬಂಗಾರಪ್ಪ ಅವರು ಶಾಲಾ ಶಿಕ್ಷಣ ಸಚಿವರಾಗಿ ಒಂದೂವರೆ ವರ್ಷ ಕಳೆದಿದೆ. ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ, ಗುಣಮಟ್ಟದ ಶಿಕ್ಷಣಕ್ಕೆ ಏನು ಮಾಡಬೇಕೋ ಅದನ್ನು ಮಾಡದೇ ಬೇಕಾಬಿಟ್ಟಿ ಉಡಾಫೆಯ ಹೇಳಿಕೆ ಕೊಡುವುದರಲ್ಲೇ ಹೆಚ್ಚು...

ಯಾದಗಿರಿ | 590 ವಿದ್ಯಾರ್ಥಿಗಳಿಗೆ ಕಲಿಸಲು ನಾಲ್ಕು ಮಂದಿ ಶಿಕ್ಷಕರು ಸಾಕೇ?

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತಡಿಬಿಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 590 ವಿದ್ಯಾರ್ಥಿಗಳಿಗೆ ಕೇವಲ ಐದು ಮಂದಿ ಶಿಕ್ಷಕರಿದ್ದು, ಅದರಲ್ಲೂ ಒಬ್ಬ ಶಿಕ್ಷಕಿ ಎರಡು ವರ್ಷಗಳ ಹಿಂದೆ ನಿಯೋಜನೆ ಮೇಲೆ ಬೆಂಗಳೂರು...

ರಾಯಚೂರು | ಸರ್ಕಾರಿ ಶಾಲೆಗಳಿಗೆ ಖಾಯಂ ಶಿಕ್ಷಕರ ನೇಮಕಾತಿಗೆ ಆಗ್ರಹ

ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಕೊರತೆ ಇರುವ 18,000 ಶಿಕ್ಷಕರ ಹುದ್ದೆಗಳಿಗೆ ಖಾಯಂ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ಸಮಿತಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಿದೆ ಎಂದು ಸಮಿತಿ ಸಂಚಾಲಕ...

ರಾಜ್ಯದ ಅನುದಾನಿತ ಶಾಲೆಗಳಲ್ಲಿ 7,000 ಶಿಕ್ಷಕರ ಕೊರತೆ

ರಾಜ್ಯದಲ್ಲಿರುವ ಅನುದಾನಿತ ಶಾಲೆಗಳಲ್ಲಿ 7,129 ಶಿಕ್ಷಕರ ಕೊರತೆ ಇದೆ. ಕೋರ್ಟ್‌ ಆದೇಶವಿದ್ದರೂ ಸರ್ಕಾರ ಶಿಕ್ಷಕರ ನೇಮಕಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆ ಅಧ್ಯಕ್ಷ ವೈ.ಎಚ್ ಹುಚ್ಚಯ್ಯ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಶಿಕ್ಷಕರ ಕೊರತೆ