ಶಿಕ್ಷಕರ ಪರಿಶ್ರಮ ವಿದ್ಯಾರ್ಥಿಗಳ ಏಳಿಗೆಯಲ್ಲಿ ಅಡಗಿದೆ. ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾದರೆ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ ಎಂದು ಸ್ಪರ್ಧಾ ಸಂಕಲ್ಪ ಅಕಾಡೆಮಿ ಮುಖ್ಯಸ್ಥ ನಾಗೇಶ ಸ್ವಾಮಿ ಮಸ್ಕಲ್ ಹೇಳಿದರು.
ಬೀದರ್ ನಗರದ...
ಸಮಾಜದ ಒಳಿತನ್ನು ಬಯಸುವ ಶಿಕ್ಷಕರಿಗೆ ಹಲವಾರು ಸವಾಲು, ಸಮಸ್ಯೆಗಳು ಎದುರಾದರೂ ದೇಶದ ಉತ್ತಮ ಭವಿಷ್ಯಕ್ಕಾಗಿ ಶಿಕ್ಷಕರು ಅಕ್ಷರ ಕ್ರಾಂತಿ ಬಿತ್ತುವ ಕೆಲಸವನ್ನು ನಿಲ್ಲಿಸಬಾರದು. ಡಾ.ಎಸ್.ರಾಧಕೃಷ್ಣನ್‌ರವರ ಧ್ಯೇಯವನ್ನು ನಾವೆಲ್ಲರೂ ಪಾಲಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ...
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದ್ದು, ಮಕ್ಕಳಿಗೆ ಬೋಧನೆ ಜೊತೆಗೆ ಉತ್ತಮ ಸಂಸ್ಕಾರ ಕಲಿಸಬೇಕು. ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆ, ದೇಶಪ್ರೇಮ ಬೆಳೆಸಲು ಪ್ರೇರಣೆ ನೀಡಬೇಕು ಎಂದು ಮಾಜಿ ಸಚಿವ, ಶಾಸಕ ಪ್ರಭು.ಬಿ...
ಎಲ್ಲಾ ವೃತ್ತಿಗಿಂತ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರವಾಗಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಅನುಗುಣವಾಗಿ ಶಿಕ್ಷಕರು ಗುಣಮಟ್ಟ ಶಿಕ್ಷಣ ನೀಡಲು ಮುಂದಾಗಬೇಕು ಎಂದು ತಡೋಳಾ ಹಿರೇಮಠ ಸಂಸ್ಥೆಯ ಪೀಠಾಧಿಪತಿ ರಾಜೇಶ್ವರ ಶಿವಾಚಾರ್ಯ...
ನಾವು ಗುರುಗಳಿಗೆ ಗೌರವ ನೀಡಿದಷ್ಟು ನಮ್ಮ ಗೌರವವು ಕೂಡ ಹೆಚ್ಚಾಗುತ್ತಾ ಹೋಗುತ್ತದೆ. ನಾವು ಈ ಹಂತಕ್ಕೆ ಬೆಳೆಯಲು ಅವರುಗಳೇ ಕಾರಣ ಎಂದು ರಾಮನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಬಿ.ಟಿ.ದಿನೇಶ್ ಬಿಳಗುಂಬ...