ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು
ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ ಶಿಕ್ಷಣದ ಗುರಿ:ಸಿಎಂ
ವಿದ್ಯೆ ಕಲಿಸುವುದಷ್ಟೇ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ ಶಿಕ್ಷಣದ ಗುರಿ ಎಂದು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ...