ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯಂದು ನೀಡುವ 'ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ'ಯನ್ನು ಗುರುವಾರ ಪ್ರಕಟಿಸಿದ್ದು, 31 ಶಿಕ್ಷಕರನ್ನು ಆಯ್ಕೆ ಮಾಡಿದೆ.
ಶಾಲಾ ಶಿಕ್ಷಣ ಮತ್ತು ಸಾಕರತಾ ಇಲಾಖೆ ಹಾಗೂ...
ಶಿವಮೊಗ್ಗ, ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5 ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಜಿಲ್ಲೆಯಿಂದ 40 ಶಿಕ್ಷಕ/ಶಿಕ್ಷಕಿಯರು ಆಯ್ಕೆಯಾಗಿದ್ದಾರೆ...
ಶಿಕ್ಷಕರ ಪರಿಶ್ರಮ ವಿದ್ಯಾರ್ಥಿಗಳ ಏಳಿಗೆಯಲ್ಲಿ ಅಡಗಿದೆ. ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾದರೆ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ ಎಂದು ಸ್ಪರ್ಧಾ ಸಂಕಲ್ಪ ಅಕಾಡೆಮಿ ಮುಖ್ಯಸ್ಥ ನಾಗೇಶ ಸ್ವಾಮಿ ಮಸ್ಕಲ್ ಹೇಳಿದರು.
ಬೀದರ್ ನಗರದ...
ಸಮಾಜದ ಒಳಿತನ್ನು ಬಯಸುವ ಶಿಕ್ಷಕರಿಗೆ ಹಲವಾರು ಸವಾಲು, ಸಮಸ್ಯೆಗಳು ಎದುರಾದರೂ ದೇಶದ ಉತ್ತಮ ಭವಿಷ್ಯಕ್ಕಾಗಿ ಶಿಕ್ಷಕರು ಅಕ್ಷರ ಕ್ರಾಂತಿ ಬಿತ್ತುವ ಕೆಲಸವನ್ನು ನಿಲ್ಲಿಸಬಾರದು. ಡಾ.ಎಸ್.ರಾಧಕೃಷ್ಣನ್ರವರ ಧ್ಯೇಯವನ್ನು ನಾವೆಲ್ಲರೂ ಪಾಲಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ...
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದ್ದು, ಮಕ್ಕಳಿಗೆ ಬೋಧನೆ ಜೊತೆಗೆ ಉತ್ತಮ ಸಂಸ್ಕಾರ ಕಲಿಸಬೇಕು. ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆ, ದೇಶಪ್ರೇಮ ಬೆಳೆಸಲು ಪ್ರೇರಣೆ ನೀಡಬೇಕು ಎಂದು ಮಾಜಿ ಸಚಿವ, ಶಾಸಕ ಪ್ರಭು.ಬಿ...