ಉರ್ದು ಸೇರಿದಂತೆ ಭಾಷಾ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ಶಿಕ್ಷಕರ ನೇಮಕಾತಿಯಲ್ಲಿ ನೀಡಿದ್ದ ಭರವಸೆಯನ್ನು ಸರ್ಕಾರ ಶೀಘ್ರವಾಗಿ ಈಡೇರಿಸಬೇಕು. ಸರ್ಕಾರವು ಕೊಟ್ಟ ಮಾತಿನಿಂದ ಹಿಂದೆ ಸರಿಯಬಾರದು ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಒತ್ತಾಯಿಸಿದೆ.
ಮರಾಠಿ...
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರಕಟಿಸಿರುವ 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ, ರಾಜ್ಯ ಸರ್ಕಾರ ಘೋಷಿಸಿರುವಂತೆ ಐದು ವರ್ಷ ವಯೋಮಿತಿ ಸಡಿಲಿಕೆ ಮಾಡಬೇಕು. 11 ವರ್ಷಗಳ ಬಳಿಕ ಕರೆಯಲಾದ 4,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ...
ಕರ್ನಾಟಕದ ಶಿಕ್ಷಕರ ನೇಮಕಾತಿಯಲ್ಲಿ ಭಾಷಾ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ನಿರ್ಲಕ್ಷಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಕೆಎಂಡಿಸಿ ಭವನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಶಿಕ್ಷಕ ಅಭ್ಯರ್ಥಿಗಳು ಆಗಮಿಸಿ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ...
ಕರ್ನಾಟಕದಲ್ಲಿ 2026–27ನೇ ಸಾಲಿನ PSTR, GPTR ಹಾಗೂ HSTR ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರಕಟಿಸಿರುವ ಅಧಿಸೂಚನೆಗಳಲ್ಲಿನ ಲೋಪಗಳನ್ನು ಕೂಡಲೇ ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಜಾರಿಗೊಳಿಸಬೇಕು ಎಂದು ಬಾಗಲಕೋಟೆಯಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ (SYM)...
ಕರ್ನಾಟಕದಲ್ಲಿ 2026–27ನೇ ಸಾಲಿನ GPSTR ಹಾಗೂ HSTR ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರಕಟವಾಗಿರುವ ಅಧಿಸೂಚನೆಗಳಲ್ಲಿ ಹಲವು ಗಂಭೀರ ಲೋಪಗಳಿವೆ ಎಂದು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ ಆರೋಪಿಸಿದ್ದು, ವಯೋಮಿತಿ ಸಡಿಲಿಕೆ, ಉರ್ದು ಭಾಷೆ...