ಹೊಸನಗರದ ರಿಪ್ಪನ್ ಪೇಟೆಯ ಕೋಡೂರು ಬಳಿಯ ಅಮ್ಮನಘಟ್ಟ ಬಸ್ ನಿಲ್ದಾಣದಲ್ಲಿ ಚಿನ್ನದ ಚೈನ್ ಸರವೊಂದು ಶಿಕ್ಷಕಿ ಪಾರ್ವತಿಬಾಯಿ ಅವರಿಗೆ ಸಿಕ್ಕಿದ್ದು, ಅವರು ಅದನ್ನು ತಕ್ಷಣವೇ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಪಿಎಸ್‌ಐ ರಾಜುರೆಡ್ಡಿ ಅವರ...
ಕಳೆದ 15 ವರ್ಷಗಳಿಂದ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ರಶ್ಮಿ ಎಲ್ ಈ ‘ಗಣಿತ ಲೋಕ’ ರೂಪಿಸಿದವರು. ಆ ಮೂಲಕ ಮಕ್ಕಳು ಗಣಿತವನ್ನೂ ಪ್ರೀತಿಯಿಂದ ಕಲಿಯುವ ಅಗಣಿತ ಸಾಧ್ಯತೆಗಳನ್ನು ಅವರು ತೆರೆದಿಟ್ಟಿದ್ದಾರೆ.
ಕಾಮುಕನೊಬ್ಬ ಅಂಗನವಾಡಿಗೆ ನುಗ್ಗಿ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ಆರೋಪಿಯನ್ನು ಅದೇ ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯ ಪತಿ ಸಿದ್ರಾಯಿ ಕರ್ಲಟ್ಟಿ...
ಟ್ಯೂಷನ್‌ನಲ್ಲಿ ಶಿಕ್ಷಕಿಯೊಬ್ಬರು ಕಪಾಳಕ್ಕೆ ಹೊಡೆದ ಪರಿಣಾಮ, ವಿದ್ಯಾರ್ಥಿನಿಯ ಮೆದುಳಿಗೆ ತೀವ್ರವಾಗಿ ಪೆಟ್ಟಾಗಿದ್ದು, ಆಕೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಮುಂಬೈ ಬಳಿಯ ನಲ್ಲಸೊಪಾರದಲ್ಲಿ ನಡೆದಿದೆ.
ಅಕ್ಟೋಬರ್ 5ರಂದು ಟ್ಯೂಷನ್‌ನಲ್ಲಿ 8 ವರ್ಷದ ಬಾಲಕಿ ದೀಪಿಕಾಗೆ...
ಕಾಣೆಯಾಗಿದ್ದ ಖಾಸಗಿ ಶಾಲೆ ಶಿಕ್ಷಕಿಯೊಬ್ಬರು ಶವವಾಗಿ ಸೋಮವಾರ ಸಂಜೆ ಪತ್ತೆಯಾಗಿದ್ದಾರೆ. ಅವರು ಜನವರಿ 20ರಿಂದ ಕಾಣೆಯಾಗಿದ್ದರು ಎಂದು ತಿಳಿದುಬಂದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯಹಳ್ಳಿಯ ದೀಪಿಕಾ ಮೃತ ದುರ್ದೈವಿ ಎಂದು ವರದಿಯಾಗಿದೆ. ಅವರ...