ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯ 59 ವರ್ಷದ ವಿಜಯ್ ಕುಮಾರ್ ಶರ್ಮಾ ಅವರು ಸಾಬೀತುಪಡಿಸಿದ್ದಾರೆ. ಕಳೆದ ಸುಮಾರು ನಾಲ್ಕು ದಶಕಗಳಿಂದ...
ಮಸ್ಕಿ ತಾಲೂಕಿನ ಕೊಟೆಕಲ್ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ಮದ್ಯಪಾನ ಮಾಡಿ ಶಾಲೆಗೆ ಆಗಮಿಸಿದ್ದಾರೆ ಎನ್ನಲಾದ ಘಟನೆ ನಡೆದಿದೆ. ಶಿಕ್ಷಕರ ವರ್ತನೆಯಿಂದ ಅಸಮಾಧಾನಗೊಂಡ ಪಾಲಕರು ಹಾಗೂ ಗ್ರಾಮಸ್ಥರು ಶಾಲೆಗೆ ಆಗಮಿಸಿ ಶಿಕ್ಷಕರನ್ನು ತರಾಟೆಗೆ...
ಸಿದ್ದಾಪುರ: ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಹಾರ್ಸಿಕಟ್ಟಾದ ಅಶೋಕ ಪ್ರೌಢಶಾಲೆಯ ಸಹ ಶಿಕ್ಷಕ, ಕ್ರೀಡಾಪಟು ಸುಬ್ರಹ್ಮಣ್ಯ ಪರಮೇಶ್ವರ ಗೌಡ (47) ಎಂದು...
ಶಾಲೆಯಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ಅತಿಥಿ ಶಿಕ್ಷಕರೊಬ್ಬರು ಹೃದಯಘಾತದಿಂದ ಮೃತಪಟ್ಟ ಘಟನೆ ಮಸ್ಕಿ ತಾಲ್ಲೂಕಿನ ಮೆದಿಕಿನಾಳ ಗ್ರಾಮದಲ್ಲಿ ನಡೆದಿದೆ.
ಮೃತ ಶಿಕ್ಷಕ ನಾಗರಬೆಂಚಿ ಗ್ರಾಮದ ವೀರನಗೌಡ ಪಾಟೀಲ (29) ಸಾವಿಗೀಡಾಗಿದ್ದಾರೆ.
ಮೆದಿಕಿನಾಳ ಗ್ರಾಮದ ಸರ್ಕಾರಿ ಪ್ರೌಢ...
ಕಳೆದವಾರ ಅಪ್ರಾಪ್ತ ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿತ್ತು.
ಕಾಮುಕ ಶಿಕ್ಷಕ ಮೂವರು ಹೆಣ್ಣು ಮಕ್ಕಳಿಗೆ ಅಶ್ಲೀಲ ವಿಡಿಯೋ ತೋರಿಸಿ, ವಿಚಿತ್ರ...